Breaking News

ಬೈಕ್ ಮುಖಾಮುಖಿ: ಮೂವರ ಸಾವು, ಎಲ್ಲಿ?

Spread the love

ವಿಜಯಪುರ: ಎರಡು ಬೈಕ್​ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಬಸವನಬಾಗೇವಾಡಿ ತಾಲೂಕಿನ ದಿಂಡವಾರ ಬಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ರೆ. ಮತ್ತೋರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಕಲಬುರಗಿ ಜಿಲ್ಲೆ ಅಫಜಲಪುರ ಮೂಲದ ಬೈಕ್ ಸವಾರರು ಕೊಪ್ಪಳದ ಅಂಜನಾದ್ರಿ ಬೆಟ್ಟಕ್ಕೆ ಹೋಗುವಾಗ ದುರ್ಘಟನೆ ಸಂಭವಿಸಿದೆ. ಅಪಘಾತದ ಬಳಿಕ ಎರಡೂ ಬೈಕ್​ಗಳು ಹೊತ್ತಿ ಉರಿದಿವೆ. ಮೃತರಿಗೆ ತಲೆಗೆ ಮಾತ್ರ ಗಾಯವಾಗಿದ್ದು, ಬೈಕ್ ಗಳು ಭಸ್ಮವಾಗಿವೆ.

ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಗೋಕಾಕ ನಗರದ ನ್ಯೂ ಇಂಗ್ಲಿಷ್ ಶಾಲೆಯ ಮೈದಾನದಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ‌ ಘಟಕ ಮತ್ತು ಕರವೇ ಸಾಂಸ್ಕೃತಿಕ ಘಟಕದ ವತಿಯಿಂದ ರಾಜ್ಯೋತ್ಸವ ಸಂಭ್ರಮದ ನಿಮಿತ್ತವಾಗಿ ಹಾಸ್ಯ ರಸಮಂಜರಿ ಕಾರ್ಯಕ್ರಮ

Spread the love ಗೋಕಾಕ ನಗರದ ನ್ಯೂ ಇಂಗ್ಲಿಷ್ ಶಾಲೆಯ ಮೈದಾನದಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ‌ ಘಟಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ