Breaking News

ಶಿಕ್ಷಣ ಮತ್ತು ಡಿಜಿಟಲ್ ಸಬಲೀಕರಣಕ್ಕೆ ಆದ್ಯತೆ – ಅಂಗನವಾಡಿಗಳಿಗೆ ಟಿವಿ ವಿತರಣೆ 

Spread the love

ಸವದತ್ತಿ ಮತ ಕ್ಷೇತ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆಯಡಿ, ಇಂದಿನ ಆಧುನಿಕ ಕಾಲಘಟ್ಟಕ್ಕೆ ತಕ್ಕಂತೆ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ದೃಶ್ಯ ಮಾಧ್ಯಮದ ಮೂಲಕ ಕಲಿಕೆ ನೀಡುವ ಉದ್ದೇಶದಿಂದ ಟಿವಿಗಳನ್ನು ವಿತರಿಸಲಾಯಿತು.

​ಮಕ್ಕಳ ಬೌದ್ಧಿಕ ವಿಕಸನಕ್ಕೆ ಮತ್ತು ಸರ್ಕಾರದ ಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಈ ಕ್ರಮ ಸಹಕಾರಿಯಾಗಲಿದೆ. ನಮ್ಮ ಕ್ಷೇತ್ರದ ಪ್ರತಿಯೊಂದು ಅಂಗನವಾಡಿ ಕೇಂದ್ರವೂ ಮಾದರಿಯಾಗಿ ಹೊರಹೊಮ್ಮಲಿ ಎನ್ನುವುದೇ ನಮ್ಮ ಆಶಯ.

​ಈ ಸಂದರ್ಭದಲ್ಲಿ ಶ್ರೀ ಆನಂದ ಬಡಕುಂದ್ರಿ ಕಾರ್ಯನಿರ್ವಹಣಾಧಿಕಾರಿಗಳು, ತಾಲೂಕು ಪಂಚಾಯತಿ ಸವದತ್ತಿ, ಶ್ರೀ ಅಮೃತ ಸಾಣಿಕೊಪ್ಪ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು – ಸಿಡಿಪಿಒ ಹಾಗೂ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು.


Spread the love

About Laxminews 24x7

Check Also

ಸರಸ್ವತಿ, ಜಾವೇದ್​ ಯೂನಿವರ್ಸಿಟಿ ಬ್ಲೂ

Spread the loveಸವದತ್ತಿ: ನಗರದ ಕೆಎಲ್​ಇ ಸಂಸ್ಥೆಯ ಎಸ್​ವಿಎಸ್​ ಬೆಳ್ಳುಬ್ಬಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪರವಾಗಿ ಏರ್ಪಡಿಸಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ