Breaking News

ಪ್ಲಾಸ್ಟಿಕ್ ಚೀಲದಲ್ಲಿ ವೃದ್ದೆಯ ಶವ ಪತ್ತೆ – ಚಿನ್ನಾಭರಣಕ್ಕಾಗಿ ಕೊಲೆ ಶಂಕೆ

Spread the love

ಹಾಸನ: ಅರಕಲಗೂಡು  ತಾಲೂಕಿನ ಬೆಟ್ಟದಹಳ್ಳಿ ಗ್ರಾಮದ ಬಳಿಯ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ್ದ ವೃದ್ದೆಯ ಶವ ಪತ್ತೆಯಾಗಿದೆ.

ಹಿರೀಹಳ್ಳಿಕೊಪ್ಪಲು ಗ್ರಾಮದ ಲಕ್ಷ್ಮಮ್ಮ (67) ಮೃತಪಟ್ಟಿರುವ ಮಹಿಳೆ. ಚಿನ್ನಾಭರಣಕ್ಕಾಗಿ ದುಷ್ಕರ್ಮಿಗಳು ಕೊಲೆ ಮಾಡಿ ಚೀಲದಲ್ಲಿ ತುಂಬಿ ನಾಲೆಗೆ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಪತಿ ಅಣ್ಣೇಗೌಡ ಅವರ ಜೊತೆ ಲಕ್ಷ್ಮಮ್ಮ ವಾಸವಾಗಿದ್ದರು. ಶನಿವಾರ (ಅ.3) ವಿಜಿ ಕೊಪ್ಪಲಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದವರು ನಾಪತ್ತೆಯಾಗಿದ್ದರು.

ಅ.6 ರಂದು ಪತ್ನಿ ಕಾಣಿಯಾಗಿರುವ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಲು ಅಣ್ಣೇಗೌಡ ಬಂದಿದ್ದರು. ಈ ವೇಳೆ ಹುಡುಕಾಟ ನಡೆಸಿದಾಗ ವೃದ್ಧೆಯ ಶವ ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಎಸ್‌ಪಿ ಶುಭನ್ವಿತಾ


Spread the love

About Laxminews 24x7

Check Also

ನೀರಿನ ಸಂಪಿನಲ್ಲಿ ಬಿದ್ದು 6 ವರ್ಷದ ಬಾಲಕ ಸಾವು

Spread the loveಹುಬ್ಬಳ್ಳಿ: ನೀರಿನ ಸಂಪಿನಲ್ಲಿ ಬಿದ್ದು 6 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ  ನಡೆದಿದೆ. ಹುಬ್ಬಳ್ಳಿ ಉಣಕಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ