Breaking News

ರಾಜ್ಯಸಭೆಯ 37 ಸ್ಥಾನಗಳಿಗೆ ಮಾರ್ಚ್ 16 ರಂದು ಚುನಾವಣೆ

Spread the love

ನವದೆಹಲಿ: ಏಪ್ರಿಲ್‌ನಲ್ಲಿ ವಿವಿಧ ದಿನಾಂಕಗಳಲ್ಲಿ ಖಾಲಿಯಾಗುತ್ತಿರುವ 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಸುವ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಬುಧವಾರ ಪ್ರಕಟಿಸಿದೆ.

ಮಹಾರಾಷ್ಟ್ರ, ಒಡಿಶಾ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ತೆಲಂಗಾಣದಲ್ಲಿ ಖಾಲಿಯಾಗುತ್ತಿರುವ 37 ಸ್ಥಾನಗಳಿಗೆ ಮಾರ್ಚ್ 16 ರಂದು ಚುನಾವಣೆ ನಡೆಯಲಿದೆ.

 


Spread the love

About Laxminews 24x7

Check Also

ದಯಾಮರಣ: ಸಾವಿನ ಮನೆಯತ್ತ ಹೊರಟ ಹರೀಶ್ ರಾಣಾಗೆ ಕಂಬನಿ ಮಿಡಿದ ಕುಟುಂಬ

Spread the loveದೆಹಲಿ: ‘ಹೋದವರು ಹೋದರು. ಇನ್ನು ಎಷ್ಟು ಅತ್ತರೂ ಅವರು ವಾಪಸ್‌ ಬರಲ್ಲ. ಮುಂದಿನ ಕಾರ್ಯ ನೋಡಿ’ – …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ