Breaking News

ಅಸ್ಸಾಂ, ತಮಿಳುನಾಡು, ಕೇರಳಕ್ಕೆ ಏ.9 ರಂದು ಚುನಾವಣೆ – ಮೇ 4 ರಂದು ಫಲಿತಾಂಶ

Spread the love

ನವದೆಹಲಿ: 4 ರಾಜ್ಯ  ಮತ್ತು 1 ಕೇಂದ್ರಾಡಳಿತ ಪ್ರದೇಶದ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಅಸ್ಸಾಂ, ತಮಿಳುನಾಡು,ಕೇರಳ, ಪಾಂಡಿಚೇರಿಯಲ್ಲಿ ಏ.9 ರಂದು ಚುನಾವಣೆ ನಡೆಯಲಿದೆ.

ಪಶ್ಚಿಮ ಬಂಗಾಳದಲ್ಲಿ ಎರಡು ಹಂತದ ಚುನಾವಣೆ ನಡೆಯಲಿದೆ. ಏಪ್ರಿಲ್‌ 23 ರಂದು ಮೊದಲ ಹಂತ, ಏಪ್ರಿಲ್‌ 29 ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ. ಐದು ರಾಜ್ಯಗಳ ಮತ ಎಣಿಕೆ ಮೇ 4 ರಂದು ನಡೆಯಲಿದೆ.

ಪಶ್ಚಿಮ ಬಂಗಾಳ ಅಸ್ಸಾಂ ಕೇರಳ ತಮಿಳುನಾಡು  ಹಾಗೂ ಪುದುಚೇರಿ  ರಾಜ್ಯಗಳಲ್ಲಿ ಚುನಾವಣೆ ನಡೆಯಬೇಕಿದೆ. ಪಶ್ಚಿಮ ಬಂಗಾಳದಲ್ಲಿ ಮೇ 7 ರಂದು, ತಮಿಳುನಾಡಿನಲ್ಲಿ ಮೇ 10 ರಂದು, ಅಸ್ಸಾಂನಲ್ಲಿ ಮೇ 20 ರಂದು, ಕೇರಳದಲ್ಲಿ ಮೇ 23 ರಂದು ಮತ್ತು ಪಾಂಡಿಚೇರಿಯಲ್ಲಿ ಜೂನ್ 15 ರಂದು ವಿಧಾನಸಭೆಗಳ ಅವಧಿ ಕೊನೆಗೊಳ್ಳಲಿದೆ.


Spread the love

About Laxminews 24x7

Check Also

ವಿಮಾನದಲ್ಲಿ ಬಂದು ಕಾಪರ್ ವೈರ್ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ ಬೆಂಗಳೂರು ಯಶವಂತಪುರ ಪೊಲೀಸರಿಂದ ಖತರ್ನಾಕ್ ಖದೀಮರ ಬಂಧನ

Spread the loveಮಾಡೋದು ಕಾಪರ್ ಕಳ್ಳತನ ಆದ್ರೆ ಓಡಾಟ ಮಾತ್ರ ವಿಮಾನದಲ್ಲಿ… ಕಳ್ಳತನ ಮಾಡಲು ಯೂನಿಫಾರ್ಮ್ ಹೋಲಿಸಿಕೊಂಡಿದ್ದ ಆರೋಪಿಗಳು ವಿಮಾನದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ