Breaking News

ಸಣ್ಣ ವಯಸ್ಸಿನಲ್ಲಿ ಉದಯೋನ್ಮುಖ ನಟಿ ಹೃದಯಾಘಾತದಿಂದ ನಿಧನ

Spread the love

ನವದೆಹಲಿ: ಸಣ್ಣ ವಯಸ್ಸಿನಲ್ಲಿ ಉದಯೋನ್ಮುಖ ನಟಿಯೊಬ್ಬರು ಹೃದಯಾಘಾತದಿಂದ ನಿಧನ ಹೊಂದಿದ್ದು, ಬಣ್ಣದ ಲೋಕ ಆಘಾತಕ್ಕೆ ಒಳಗಾಗಿದೆ.
ಹರಿಯಾಣ ಚಿತ್ರರಂಗದ ಖ್ಯಾತ ನಟಿ ದಿವ್ಯಾಂಕಾ ಸಿರೋಹಿ  ಮಂಗಳವಾರ (ಏ.21) ರಾತ್ರಿ ನಿಧನ ಹೊಂದಿದ್ದಾರೆ.
ಅವರಿಗೆ 30 ವರ್ಷ ವಯಸ್ಸಾಗಿತ್ತು.

ವರದಿಗಳ ಪ್ರಕಾರ, ಮಂಗಳವಾರ ತಡರಾತ್ರಿ ಗಾಜಿಯಾಬಾದ್‌ನಲ್ಲಿರುವ ತಮ್ಮ ನಿವಾಸದಲ್ಲಿ ದಿವ್ಯಾಂಕಾ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಕುಟುಂಬ ಸದಸ್ಯರು ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರೂ ಸಹ, ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ಬುಧವಾರ (ಏ.22) ಬೆಳಗ್ಗೆ ಗಾಜಿಯಾಬಾದ್‌ನಲ್ಲಿ ಅವರ ಅಂತ್ಯಕ್ರಿಯೆ ನೆರವೇರಿದೆ ಎಂದು ವರದಿ ತಿಳಿಸಿದೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ