Breaking News

ನಕಲಿ ವೈದ್ಯರ ಆಸ್ಪತ್ರೆ ಮೇಲೆ ದಾಳಿ

Spread the love

ಚಿಕ್ಕೋಡಿ: ತಾಲ್ಲೂಕಿನ ಕರೋಶಿ ಗ್ರಾಮದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿರುವ ಕುರಿತು ಸಾರ್ವಜನಿಕರಿಂದ ದೂರು ಕೇಳಿ ಬಂದ ಹಿನ್ನಲೆ ಮಂಗಳವಾರ ನಕಲಿ ವೈದ್ಯರ ಕ್ಲಿನಿಕ್‌ಗಳು ಮೇಲೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಈಶ್ವರ್ ಗಡಾದ ಅವರ ನೇತೃತ್ವದಲ್ಲಿ ಆಸ್ಪತ್ರೆಗಳ ಮೇಲೆ ದಾಳಿ ನಡೆಸಲಾಗಿದೆ.
ಇಲಾಖೆ ಆಲಯಕಾರಿಗಳ ೧೨ ತಂಡಗಳು ಏಕಕಾಲಕ್ಕೆ ಗ್ರಾಮದ ೭ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿ,ಆಸ್ಪತ್ರೆ,ಪ್ರಮಾಣ ಪತ್ರ,ಹೈಡೋಜ್ ಆಸ್ಪತ್ರೆ ನೀಡುತ್ತಿರುವ ಕುರಿತು ಪರೀಶಿಲನೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ.  
ಇನ್ನು ದಾಳಿ ವೇಳೆ ಕೆಲ ಆಸ್ಪತ್ರೆ ಆಸ್ಪತ್ರೆ ಅಧಿಕಾರಿಗಳು ಸುಳಿವು ಸಿಗುತ್ತಿದಂತೆ ಬೀಗ ಹಾಕಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ.ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಸಾರ್ವಜನಿಕ ಜೀವದ ಜೊತೆ ಆಟವಾಡುವ ನಕಲಿ ವೈದ್ಯರ ಮೇಲೆ ಕಠಿಣ ಕ್ರಮಕ್ಕೆ ಇಲಾಖೆ ಮುಂದಾಗಬೇಕು ಎಂದು ಸ್ಥಳಿಯರು ಒತ್ತಾಯಿಸಿದ್ದಾರೆ.  
ಎಡಿಎಚ್‌ಓ ಡಾ.ಎಸ್.ಎಸ್ ಗಡೆದ,ತಾಲೂಕು ಮುಖ್ಯ ವೈದ್ಯಾಧಿಕಾರಿ ರಾಜೇಂದ್ರ ಖಣದಾಳೆ ಹಾಗೂ ಕೆಪಿಎಂಐ, ಇಲಾಖೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ದಾಳಿ ವೇಳೆ ಇಬ್ಬರು.

Spread the love

About Laxminews 24x7

Check Also

ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ

Spread the love ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ – ಭಾವನೆಗಳಿಗೆ ಜೀವ ತುಂಬುವ ಶಕ್ತಿ ಸಂಗೀತಕ್ಕಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ