Breaking News

ಆನೆ ದಾಳಿಗೆ ರೈತ ಬಲಿ

Spread the love

ಚಾಮರಾಜನಗರ: ಆನೆ ದಾಳಿಗೆ ರೈತ ಬಲಿಯಾಗಿರುವ ಘಟನೆ ಓಂಕಾರ ಅರಣ್ಯ ವಲಯ ವ್ಯಾಪ್ತಿಯಲ್ಲಿ ನಡೆದಿದೆ.

ರೈತ ಶಿವಕುಮಾರ್ ಆನೆ ದಾಳಿಯಿಂದ ಸಾವನ್ನಪ್ಪಿದ ವ್ಯಕ್ತಿ. ನಂಜನಗೂಡು ತಾಲೂಕಿನ ಹಂಚೀಪುರ ಗ್ರಾಮದಲ್ಲಿ ನಸುಕಿನ ಜಾವ ಘಟನೆ ನಡೆದಿದೆ

ಗ್ರಾಮದ ಜಮೀನಿನಲ್ಲಿ ಏಕಾಏಕಿ ಆನೆ ದಾಳಿ ನಡೆಸಿ ವ್ಯಕ್ತಿಯನ್ನು ಬಲಿ ಪಡೆದಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಸೌಜನ್ಯ ಪ್ರಕರಣದಲ್ಲಿ ತಂದೆ, ತಾಯಿ ಹಣ ಮಾಡಿಕೊಂಡಿದ್ದಾರೆ – ವಕೀಲ ಅಮೃತೇಶ್ ಗಂಭೀರ ಆರೋಪ

Spread the loveಬೆಂಗಳೂರು: ಸೌಜನ್ಯ ಪ್ರಕರಣದಲ್ಲಿ ಆಕೆಯ ತಂದೆ, ತಾಯಿ ಹಣ ಮಾಡಿಕೊಂಡಿದ್ದಾರೆ ಎಂದು ಹೈಕೋರ್ಟ್  ವಕೀಲ ಅಮೃತೇಶ್ ಗಂಭೀರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ