Breaking News

ಒಣ ಕಸ, ಹಸಿ ವಿಂಗಡಿಸಿ ನೀಡದಿದ್ರೆ ದಂಡ: ಬೆಳಗಾವಿ ಪಾಲಿಕೆ ಎಚ್ಚರಿಕೆ

Spread the love

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಮನೆಯಲ್ಲಿ/ವ್ಯಾಪಾರ-ಉದ್ದಿಮೆಗಳಲ್ಲಿ ಉತ್ಪತ್ತಿಯಾಗುವ ದೈನಂದಿನ ತ್ಯಾಜ್ಯವನ್ನು ಹಸಿ ತ್ಯಾಜ್ಯ, ಒಣ ತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯ ಹಾಗೂ ಸ್ಪೆಷಲ್ ಕೇರ್ ವೇಸ್ಟ್ (ಬಲ್ಬಗಳು, ಬ್ಯಾಟರಿಗಳು, ಅವಧಿ ಮೀರಿದ ಔಷಧಿಗಳು, ಪೇಂಟ್ ಡಬ್ಬಿಗಳು ಇತ್ಯಾದಿ) ಈ ನಾಲ್ಕು ಮಾದರಿಯಲ್ಲಿ ತ್ಯಾಜ್ಯವನ್ನು ವಿಂಗಡಿಸಿ ಪಾಲಿಕೆಯ ತ್ಯಾಜ್ಯ ಸಂಗ್ರಹಕಾರರಿಗೆ ನೀಡಿ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಮಹಾನಗರ ಪಾಲಿಕೆಯೊಂದಿಗೆ ಸಹಕರಿಸುವಂತೆ ಸೂಚಿಸಲಾಗಿದೆ.

ಈ ನೀಯಮ ಉಲ್ಲಂಘಿಸಿದಲ್ಲಿ ಕಾನೂನನ್ವಯ ದಂಡ ವಿಧಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಬರಪೀಡಿತ ಎಂದು ಘೋಷಿಸದ್ದಕ್ಕೆ ರಾಜೀನಾಮೆ ಸಲ್ಲಿಸಿದೆ – ಕ್ಷೇತ್ರದ ಜನರಿಗಾಗಿ ರಾಜಕೀಯ ನಿವೃತ್ತಿಗೂ ಸಿದ್ಧ: ಯಶವಂತರಾಯಗೌಡ

Spread the loveವಿಜಂಯಪುರ: 188 ತಾಲೂಕುಗಳು ಘೋಷಣೆ ಆದಾಗಲೂ, ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ 11 ಘೋಷಣೆ ಆದರೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ