Breaking News

ನೀಟ್‌ ಪ್ರಶ್ನೆಪತ್ರಿಕೆ ಅಕ್ರಮಕ್ಕೆ ಮೊದಲ ತಲೆದಂಡ – ಕೇಂದ್ರ ಶಿಕ್ಷಣ ಕಾರ್ಯದರ್ಶಿ ಎತ್ತಂಗಡಿ

Spread the love

ನವದೆಹಲಿ: ನೀಟ್‌ ಅಕ್ರಮಕ್ಕೆ ಮೊದಲ ತಲೆದಂಡ ಆಗಿದೆ. ಕೇಂದ್ರ ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಕಾರ್ಯದರ್ಶಿ ವಿನೀತ್‌ ಜೋಶಿ  ಅವರನ್ನು ಎತ್ತಂಗಡಿ ಮಾಡಲಾಗಿದೆ.

ಜೋಶಿ ಅವರನ್ನು ಪಂಚಾಯತ್‌ ರಾಜ್‌ ಸಚಿವಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ನರೇಶ್ ಪಾಲ್ ಗಂಗ್ವಾರ್ ಅವರನ್ನು ನಿಯೋಜಿಸಲಾಗಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ