Breaking News

ಸಿಗಂದೂರು ಸೇತುವೆ ಮೇಲೆ ನಡುರಾತ್ರಿ ಧ್ವಜಾರೋಹಣ – ದೇಶಪ್ರೇಮ ಮೆರೆದ ಗ್ರಾಮಸ್ಥರು

Spread the love

ಶಿವಮೊಗ್ಗ: ಕಳೆದ ವರ್ಷ ಲೋಕಾರ್ಪಣೆಗೊಂಡ ಸಿಗಂದೂರು ಸೇತುವೆ ಮೇಲೆ ಕರೂರು ಗ್ರಾಮಸ್ಥರು ನಡುರಾತ್ರಿ 12 ಗಂಟೆಗೆ ಧ್ವಜಾರೋಹಣ ಮಾಡಿ ದೇಶಪ್ರೇಮ ಮೆರೆದಿದ್ದಾರೆ.

ಸೇತುವೆ ಮೇಲೆ ತಿರಂಗಾ ಹಿಡಿದು, ಒಂದೇ ಮಾತರಂ ಘೋಷಣೆ ಕೂಗಿ ಮೆರವಣಿಗೆ ಮಾಡಿದ್ದಾರೆ. ಅಲ್ಲದೇ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲೂ ದೇವರ ಬಳಿ ಧ್ವಜ ಇಟ್ಟು ಪೂಜೆ ಸಲ್ಲಿಸಲಾಗಿದೆ. ಈ ಮೂಲಕ ಗ್ರಾಮದಲ್ಲಿ ವಿಶೇಷವಾಗಿ ಸ್ವಾತಂತ್ರ್ಯೋತ್ಸವ ಆಚರಿಸಲಾಗಿದೆ.

ಸೇತುವೆ ಮೇಲೆ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ಗ್ರಾಮಸ್ಥರು ಭಾಗಿಯಾಗಿದ್ದರು. ದೇವಾಲಯದ ಬಳಿ ನಡೆದ ಕಾರ್ಯಕ್ರಮದಲ್ಲಿ ದೇವಾಲಯದ ಸಿಬ್ಬಂದಿ, ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ಭಾಗಿಯಾಗಿದ್ದರು.  


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ