Breaking News

ಹೂವಿನ ಹಾರ ನಿಷೇಧ, ನನಗೆ ಯಾರೂ ತಂದು ಹಾಕ್ಬೇಡಿ – ಡಿಕೆಶಿ

Spread the love

ಬೆಂಗಳೂರು: ನನಗೆ ಯಾರೂ ಹೂವಿನ ಹಾರ ಹಾಕ್ಬೇಡಿ ಎಂದು ನಿಯೋಜಿತ ಸಿಎಂ ಡಿ.ಕೆ ಶಿವಕುಮಾರ್‌  ಅವರು ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ಕಾರ್ಯಕರ್ತರ ಉತ್ಸಾಹ ಗೊತ್ತಾಗುತ್ತದೆ. ಬೇರೆ ಬೇರೆ ವಿಷಯಗಳು ಇರೋದ್ರಿಂದ ಹೆಚ್ಚು ಜನರನ್ನು ಪ್ರಮಾಣ ವಚನದ ವೇಳೆ ಕರೆಸಲು ಆಗತ್ತಿಲ್ಲ. ಹೊರಗಡೆ ಬಂದು ನೋಡಿದ್ರೂ ಅಭ್ಯಂತರ ಇಲ್ಲ. ಯಾರೂ ನನಗೆ ಹೂವಿನ ಹಾರ ಹಾಕ್ಬೇಡಿ ಎಂದು ಮನವಿ ಮಾಡಿದ್ದಾರೆ.

ನನಗೆ ಅಲರ್ಜಿಯಾಗಲಿದೆ. ಬೇರೆ ಹೂವಿನ ಹಾರ ಸುಂಗಧರಾಜ ಹೂವಿನ ಹಾರಕ್ಕೆ ತಾಗಿರುತ್ತದೆ. ಇದರಿಂದ ಕಡಿತ ಉಂಟಾಗುತ್ತದೆ. ಯಾವ ಹೂವಿನ ಹಾರವನ್ನೂ ತರಬೇಡಿ. ಅದನ್ನೆಲ್ಲ ನಿಷೇಧ ಮಾಡಿದ್ದೇನೆ ಎಂದಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ