Breaking News

ಅರಣ್ಯ ಇಲಾಖೆ ಸಿಬ್ಬಂದಿ ಆತ್ಮಹತ್ಯೆ

Spread the love

ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ವಿಠಲ್ ಜೋನಿ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಕಳೆದ ರಾತ್ರಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಹಿಂದೆ ವಿಠಲ್ ಅರಣ್ಯ ಇಲಾಖೆಯ ನೌಕರ ಸಂಘದ ಅಧ್ಯಕ್ಷರಾಗಿದ್ದರು. ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಧಾರವಾಡದ ಕುಮಾರೇಶ್ವರ ನಗರದಲ್ಲಿ ಈ ಘಟನೆ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಶವವನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ಶಿವಮೊಗ್ಗ ದಸರಾದಲ್ಲಿ ಅಂಬಾರಿ ಆನೆ ರಂಪಾಟ – ಅಧಿಕಾರಿಗಳಿಗೆ ಕ್ಲೀನ್‌ಚಿಟ್

Spread the loveಶಿವಮೊಗ್ಗ: ದಸರಾ ಮೆರವಣಿಗೆಯಲ್ಲಿ  ಅಂಬಾರಿ ಹೊತ್ತಿದ್ದ ಸೋಮಣ್ಣ ಆನೆ ರಂಪಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಕ್ಲೀನ್‌ಚಿಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ