Breaking News

ಮಾಜಿ ಸಂಸದ ಪ್ರತಾಪ್ ಸಿಂಹಗೆ ಬಂಧನ ಭೀತಿ

Spread the love

ಮೈಸೂರು: ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹಗೆ ಬಂಧನ ಭೀತಿ ಎದುರಾಗಿದೆ. ಮೈಸೂರಿನ ಟಿ.ನರಸೀಪುರದಲ್ಲಿ ಗಣೇಶ ಕೂರಿಸುವ ವಿಚಾರವಾಗಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ಕೋರ್ಟ್ ವಜಾಗೊಳಿಸಿದೆ.

ಟಿ.ನರಸೀಪುರ ಕೇಸ್‌ನಲ್ಲಿ ಪ್ರತಾಪ್ ಸಿಂಹ ವಿರುದ್ಧ 2 ಕೇಸ್ ದಾಖಲಾಗಿತ್ತು. ಈಗಾಗಲೇ ಒಂದು ಕೇಸ್‌ನಲ್ಲಿ ಪ್ರತಾಪ್ ಸಿಂಹಗೆ ಜಾಮೀನು ಸಿಕ್ಕಿದೆ.

ಆದರೆ, ಪ್ರಚೋದನಾಕಾರಿ ಭಾಷಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ರದ್ದಾಗಿರುವುದರಿಂದ ಸಂಸದ ಪ್ರತಾಪ್ ಸಿಂಹಗೆ ಸಂಕಷ್ಟ ಎದುರಾಗಿದೆ.


Spread the love

About Laxminews 24x7

Check Also

ಸೌಜನ್ಯ ಪ್ರಕರಣದಲ್ಲಿ ತಂದೆ, ತಾಯಿ ಹಣ ಮಾಡಿಕೊಂಡಿದ್ದಾರೆ – ವಕೀಲ ಅಮೃತೇಶ್ ಗಂಭೀರ ಆರೋಪ

Spread the loveಬೆಂಗಳೂರು: ಸೌಜನ್ಯ ಪ್ರಕರಣದಲ್ಲಿ ಆಕೆಯ ತಂದೆ, ತಾಯಿ ಹಣ ಮಾಡಿಕೊಂಡಿದ್ದಾರೆ ಎಂದು ಹೈಕೋರ್ಟ್  ವಕೀಲ ಅಮೃತೇಶ್ ಗಂಭೀರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ