Breaking News

ಇಂದು ಉಚಿತ ತಪಾಸಣೆ ಶಿಬಿರ

Spread the love

ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಪ್ಲಾಸ್ಟಿಕ್ ಸರ್ಜರಿ ವಿಭಾಗದಿಂದ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ ಅಂಗವಾಗಿ ಜು.15ರಂದು ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗೆ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜರಿ ವಿಭಾಗದಲ್ಲಿ ಉಚಿತ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ.
ಸುಟ್ಟ ಗಾಯ, ಸುಟ್ಟಗಾಯದಿಂದ ಮುದುಡಿದ ಚರ್ಮ, ಸೀಳು ತುಟಿ, ಅಂಗಳ ತೊಂದರೆಯಿಂದ ಬಳಲುತ್ತಿರುವವರು ಸದುಪಯೋಗ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದ ಜನಸಂಪರ್ಕ ವಿಭಾಗ ಸಂಪರ್ಕಿಸಲು ವೈದ್ಯಕೀಯ ನಿರ್ದೇಶಕ  ಡಾ.ಕರ್ನಲ್ ಎಂ. ದಯಾನಂದ ತಿಳಿಸಿದ್ದಾರೆ.

Spread the love

About Laxminews 24x7

Check Also

ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಉಗ್ರನಿಗೆ 7 ವರ್ಷ ಜೈಲು ಶಿಕ್ಷೆ

Spread the loveಬೆಂಗಳೂರು: ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಉಗ್ರನಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಎನ್‌ಐಎ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ