Breaking News

ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಕೇಸ್‌ – ತನಿಖೆಗೆ ಪರಂ ಆದೇಶ

Spread the love

ಬೆಂಗಳೂರು: ವಿಧಾನಸೌಧದಲ್ಲಿ ಸಚಿವ ಬೈರತಿ ಸುರೇಶ್  ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಆರೋಪ ಪ್ರಕರಣದ ಬಗ್ಗೆ ಖುದ್ದು ಗೃಹ ಸಚಿವ ಪರಮೇಶ್ವರ್  ಆತಂಕ ವ್ಯಕ್ತಪಡಿಸಿದ್ರು.

ಯಾರೇ ಇದ್ರೂ ಕಾನೂನಿಗೆ ವಿರುದ್ಧವಾಗಿ ಚಟುವಟಿಕೆ ಮಾಡಿದ್ರೆ ಕ್ರಮ ತಗೋತೇವೆ.‌ ಅವರು ಯಾವ ಪಕ್ಷದವ್ರು ಅನ್ನೋದು ಆಮೇಲೆ.‌ ಕಾನೂನು ಕ್ರಮ ತಗೊಂಡೇ ತಗೊಳ್ತೇವೆ. ಅವರು ಯಾರಿಗೇ ಆಪ್ತರಿದ್ರೂ ಯಾರೂ ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳಿ ಅಂತ ಆಪ್ತರು ಹೇಳಲ್ಲ. ಕಾನೂನಿನಲ್ಲಿ ಏನು ಕ್ರಮ ಇದೆಯೋ ಅದರಂತೆ ಪೊಲೀಸರು ಕ್ರಮ ತಗೋತಾರೆ ಅಂತ ಹೇಳಿದ್ರು.

ಇನ್ನು ಬೈರತಿ ಬಸವರಾಜು ತಲೆಮರೆಸಿಕೊಂಡಿರುವ ವಿಚಾರ ಬಗ್ಗೆ ಮಾತಾಡಿ, ಅವರಾಗಿ ಅವರೇ ಬಂದು ಸರೆಂಡರ್‌ ಆದ್ರೆ ಒಳ್ಳೇದು. ಇಲ್ಲಾಂದ್ರೆ ಪೊಲೀಸರು ಅವರನ್ನು ಹುಡುಕ್ತಾರೆ ಅಂತ ಪರಮೇಶ್ವರ್ ತಿಳಿಸಿದ್ರು.


Spread the love

About Laxminews 24x7

Check Also

ದಕ್ಷಿಣ ಭಾರತದಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪನೆ ಆಗಲಿ: ಸಿಎಂ

Spread the loveಬೆಂಗಳೂರು: ದಕ್ಷಿಣ ಭಾರತದಲ್ಲಿ  ಸುಪ್ರೀಂಕೋರ್ಟ್  ಪೀಠ ಸ್ಥಾಪನೆ ಆಗಬೇಕು ಅಂತ ಸಿಎಂ ಸಿದ್ದರಾಮಯ್ಯ  ಒತ್ತಾಯ ಮಾಡಿದ್ದಾರೆ. ಜಿಕೆವಿಕೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ