Breaking News

ಕುಡಚಿ ಪಟ್ಟಣದಲ್ಲಿ ಗಾಂಜಾ ಮಾರಾಟ : ಮೂವರ ಬಂಧನ

Spread the love

ಚಿಂಚಲಿ :  ಕುಡಚಿ ಪಟ್ಟಣದ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸಾಧಿಕ ನಬಿಲಾಲ ಮೇವೆಗಾರ (41), ಜಾಫರ ಬಾಬಾಸಾಬ ಮುಲ್ಲಾ(60) , ಪರಶುರಾಮ ಕಾಂಬಳೆ (32) ಬಂಧಿತರು.

ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, 22.000 ಸಾವಿರ ಮೊತ್ತದ 2025 ಗ್ರಾಮ ಗಾಂಜಾ ಹಾಗೂ 450 ನಗದು, 4 ಮೊಬೈಲ್  ವಶಕ್ಕೆ ಪಡೆದುಕೊಂಡಿದ್ದಾರೆ. ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಅಥಣಿ ಡಿವೈಎಸ್ ಪಿ,  ಸಿಪಿಐ ರಾಯಬಾಗರವರ ಮಾರ್ಗದರ್ಶನದಲ್ಲಿ, ಪಿಎಸ್ ಐ ಶಿವರಾಜ್  ಧರಿಗೋಣ ಹಾಗು  ಸಿಬ್ಬಂದಿ ಎಸ್ ಐ. ಕೆ.ಆರ್ . ಸಾಳುಂಕೆ, ಪ್ರಕಾಶ್  ಖವಟಕೊಪ್ಪ, ಪಿ ಡಿ ಚವ್ಹಾನ್, ಸಿದ್ದು ಪಾಟೀಲ, ಮಹಾವೀರ ಪಾಟೀಲ, ದಾಳಿಯಲ್ಲಿ ಭಾಗವಹಿಸಿದ್ದರು.


Spread the love

About Laxminews 24x7

Check Also

ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವ

Spread the love ಬೆಳಗಾವಿ: ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ