Breaking News

ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ವಲಸೆ ಬಂದ ರೈಲ್ವೆ ಕಾರ್ಮಿಕರಿಗೆ ದಿನಸಿ ವಸ್ತುಗಳನ್ನು ವಿತರಿಸಲಾಯಿತು.

Spread the love

ಘಟಪ್ರಭಾ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ವಲಸೆ ಬಂದ ರೈಲ್ವೆ ಕಾರ್ಮಿಕರಿಗೆ ದಿನಸಿ ವಸ್ತುಗಳನ್ನು ವಿತರಿಸಲಾಯಿತು.

ಬಿಹಾರ, ಛತ್ತಿಸಘಡ್ ಮತ್ತು ಉತ್ತರ ಪ್ರದೇಶದಿಂದ ರೈಲ್ವೆ ಇಲಾಖೆಯ ಕಾಮಗಾರಿಗಳಿಗೆ ಘಟಪ್ರಭಾದಲ್ಲಿ ವಲಸೆ ಬಂದ ಕಾರ್ಮಿಕರು ದಿಕ್ಕು ತೋಚದೆ ಸಂಕಷ್ಟದಲ್ಲಿದ್ದರು. ಅವರ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕರು ಕಾರ್ಯಕರ್ತರ ಮೂಲಕ ದಿನಸು‌ವಸ್ತುಗಳನ್ನು ವಿತರಿಸಿದ್ದಾರೆ.

ಈ‌ ಸಂದರ್ಭದಲ್ಲಿ ಪ್ರಕಾಶ ಡಾಂಗೆ, ಮಹೇಶ ಚಿಕ್ಕೋಡಿ, ರೀಯಾಜ ಚೌಗಲಾ ಮುನ್ನಾ ಸೌದಾಗರ ಇತರರು ಇದ್ದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ