Breaking News

ವಿದ್ಯುತ್ ತಗುಲಿ ಮನೆಯ ಮೇಲಿಂದ ಬಿದ್ದು ಬಾಲಕಿ ಸಾವು

Spread the love

ಇಂಗಳಿ ಗ್ರಾಮದ ಸಾನ್ವಿ ಕಾಂಬಳೆ 9 ಸಾವನ್ನಪ್ಪಿದ ಬಾಲಕಿ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮ

ಸಂಜೆ ಆಟವಾಡುತ್ತಿದ್ದಾಗ ಮನೆಯ ಮೇಲಿದ್ದ ವಿದ್ಯುತ್ ತಂತಿ ಮೇಲೆ ಸ್ಕೀಪ್ಪಿಂಗ್ ಹಗ್ಗ ಬಿದ್ದಿದೆ.

ಸ್ಕೀಪ್ಪಿಂಗ್ ರೋಪ ತೆಗೆಯಲು ಹೋಗಿ ವಿದ್ಯುತ್ ತಗುಲಿ ಮನೆಯ ಮೇಲಿಂದ ಬಿದ್ದಿರುವ ಬಾಲಕಿ

ಕೂಡಲೆ ಖಾಸಗಿ ಆಸ್ಪತ್ರೆಗೆ ಬಾಲಕಿಯನ್ನ ದಾಖಲಿಸಿ ಚಿಕಿತ್ಸೆ

ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಬಾಲಕಿ ಸಾನ್ವಿ

ಇಂಗಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 3 ತರಗತಿಯಲ್ಲಿ ಓದುತ್ತಿದ್ದ ಬಾಲಕಿ


Spread the love

About Laxminews 24x7

Check Also

ಹೈಕೋರ್ಟ್‌ನ ಎಸ್‌ಐಟಿ ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾದ ಸರ್ಕಾರ

Spread the loveಬೆಂಗಳೂರು: ಕೆಪಿಎಸ್‌ಸಿ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ  ರಚಿಸಿ ಧಾರವಾಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ