Breaking News

ಮಾಜಿ ಪ್ರಧಾನಿ ಹೆಚ್‌ಡಿಡಿ ಭೇಟಿಯಾದ ಗೋವಾ ಸಿಎಂ ಪ್ರಮೋದ್ ಸಾವಂತ್

Spread the love

ಬೆಂಗಳೂರು: ಗೋವಾ ಸಿಎಂ ಪ್ರಮೋದ್ ಸಾವಂತ್  ಅವರಿಂದು (ಮೇ 20) ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ಭೇಟಿಯಾಗಿದ್ದಾರೆ.

ಪದ್ಮನಾಭನಗರದ ನಿವಾಸಕ್ಕೆ ಆಗಮಿಸಿ, ದೇವೇಗೌಡರನ್ನು ಭೇಟಿಯಾಗಿದ್ದಾರೆ. ಇದೇ ವೇಳೆ ದೇವೇಗೌಡರ ಆರೋಗ್ಯ ವಿಚಾರಿಸಿ, ಹುಟ್ಟುಹಬ್ಬದ ಶುಭ ಕೋರಿದ್ದಾರೆ.


Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ