Breaking News

ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಕೊರೋನಾ ಅಟ್ಟಹಾಸದಿಂದ ಮೆರೆದಿದೆ.

Spread the love

ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ರವಿವಾರವೂ ದಿನ 4 ಕೊರಾನಾ ಪ್ರಕರಣಗಳು ದೃಡಪಟ್ಟಿದ್ದು ಕರದಂಟು ನಾಡಿಗೆ ಕೊರಾನಾ ಕಹಿ ನೀಡಿ ತನ್ನ ಅಟ್ಟಹಾಸ ಮೆರೆದಿದೆ.

 


ಕೊಣ್ಣೂರ್ ಗ್ರಾಮದ ಕೊರೋನಾ ಸೋಂಕಿತ ಮೃತ ಮಹಿಳೆಯ ಇಬ್ಬರು ಮಕ್ಕಳಿಗೆ ಸೋಂಕು ತಗಲಿದೆ. ಗುಜನಾಳ ಗ್ರಾಮದ 01 , ಮೂಡಲಗಿ ತಾಲೂಕಿನ ಸಿದ್ದಾಪುರ ಹಟ್ಟಿ ಗ್ರಾಮದ 01 ಸೋಂಕು ತಗಲಿರುವುದು ದೃಢವಾಗಿದೆ. ಎಂದು ಗೋಕಾಕ ತಾಲೂಕಾ ಅಧಿಕಾರಿಗಳು ಮಾಹಿತಿ ನೀಡಿದರು.
ಕೊಣ್ಣೂರ್ – 02
ಗುಜನಾಳ -01
ಸಿದ್ದಾಪುರ ಹಟ್ಟಿ -01


Spread the love

About Laxminews 24x7

Check Also

ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಹೆಬ್ಬಾಳಕರ

Spread the love ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಹೆಬ್ಬಾಳಕರ ಎಂಎಲ್ಸಿ ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ