Breaking News

ಗೋಕಾಕದಲ್ಲಿ ಇರುವ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಟ್ರೀಟ್ಮೆಂಟ್ ನೀಡಲು ಸಿದ್ಧರಾಗುತ್ತಿದ್ದಾರೆ.

Spread the love

ಗೋಕಾಕ : ದೇಶ ಹಾಗೂ ರಾಜ್ಯಾದ್ಯಂತ ಉಲ್ಬಣಗೊಂಡಿರುವ ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ಎದುರಿಸಲು ಗೋಕಾಕ ತಾಲೂಕಿನ ಸ್ಥಳೀಯ ಕೆಲ ಖಾಸಗಿ ವೈದ್ಯಕೀಯ ಸಂಸ್ಥೆಗಳಲ್ಲಿ ಐಸೋಲೇಶನ್ ವಾರ್ಡ್ಗಳನ್ನು ಸ್ಥಾಪಸಿ ಚಿಕಿತ್ಸೆ ನೀಡಬೇಕು ಎಂದು ಸರಕಾರದ

ಆದೇಶವಿದೆ.1)ಆರೋಗ್ಯ ಆಧಾರ್ ಹಾಸ್ಪಿಟಲ ಗೋಕಾಕ
2)ಘೋಡಗೇರಿ ಆಸ್ಪತ್ರೆ ಗೋಕಾಕ 3)ಅಥರ್ವ ಅಥೋ ಹಾಸ್ಪಿಟಲ್ ಗೋಕಾಕ
4)ಕಪ್ಪಲಗುದ್ದಿ ಆಸ್ಪತ್ರೆ ಗೋಕಾಕ
5)ಗಂಗಾ ಹಾಸ್ಪಿಟಲ್ ಗೋಕಾಕ
6)ಜಯರತ್ನ ಹಾಸ್ಪಿಟಲ್ ಗೋಕಾಕ
7)ಕೆ ಎಲ್ ಇ ಹಾಸ್ಪಿಟಲ್ ಗೋಕಾಕ
8)KHI ಘಟಪ್ರಭಾ
9)ನಾಯಿಕವಾಡಿ ಹಾಸ್ಪಿಟಲ್ ಘಟಪ್ರಭಾ
10)S4 ಹಾಸ್ಪಿಟಲ್ ಗೋಕಾಕ

 


ಈ ಮೇಲೆ ತಿಳಿಸಿರುವ ಖಾಸಗಿ ಆಸ್ಪತ್ರೆ ಗಳಲ್ಲಿ 50% ಹಾಸಿಗೆಗಳ ಕೋವಿಡ್ 19 ವಾರ್ಡನ್ನು ತಯಾರಿಸಬೇಕು. ವೈದ್ಯರು ಮತ್ತು ಸಿಬ್ಬಂದಿಗಳು ಪಾಳೆ ಪ್ರಕಾರ ಕರ್ತವ್ಯ ಹಂಚಿಕೆ ಮಾಡಿಕೊಳ್ಳಬೇಕು ಕಾರ್ಯನಿರ್ವಹಿಸಲು ನಿರಾಕರಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಜರಗಿಸಲಾಗುವುದು.

ಈ ಸಂದರ್ಭಗಳಲ್ಲಿ ರಜೆ ಕೇಳುವುದಾಗಲಿ ಹಾಗೂ ರಾಜೀನಾಮೆ ನೀಡಿದಲ್ಲಿ ಪರಿಗಣಿಸಬಾರದು ಅಂತಹವರ ಮೇಲೆ ಕಾನೂನು ಕ್ರಮ ಜರಗಿಸಲಾಗುವುದು ಎಂದು ಬೆಳಗಾವಿ ಜಿಲ್ಲಾಧಿಕಾರಿಗಳು ಹೇಳಿದರು.


Spread the love

About Laxminews 24x7

Check Also

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ‌ಅವ್ಯವಸ್ಥೆ ಕಂಡು ಗರಂ ಆದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ

Spread the love ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ‌ಅವ್ಯವಸ್ಥೆ ಕಂಡು ಗರಂ ಆದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚಿಕ್ಕೋಡಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ