Breaking News
Home / new delhi / ಮುಂದುವರೆದ ಕೊರೊ‌ನಾ ಕಾಟ: ಮತ್ತೆ 61 ಜನರಿಗೆ ಸೋಂಕು

ಮುಂದುವರೆದ ಕೊರೊ‌ನಾ ಕಾಟ: ಮತ್ತೆ 61 ಜನರಿಗೆ ಸೋಂಕು

Spread the love

ಗೋಕಾಕ: ಮೂಡಲಗಿ ಮತ್ತು ಗೋಕಾಕ ತಾಲೂಕಿನಲ್ಲಿ ರವಿವಾರದಂದು 61 ಜನರಿಗೆ ಕೊರೋನಾ ಸೋಂಕು ದೃಡಪಟ್ಟಿದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ.ಜಗದೀಶ ಜಿಂಗಿ ಮಾಹಿತಿ ನೀಡಿದ್ದಾರೆ.

ಗೋಕಾಕ ನಗರದಲ್ಲಿ 43, ಅಂಕಲಗಿ ಗ್ರಾಮದಲ್ಲಿ 4 , ದೂಪಧಾಳ 3, ಮಲ್ಲಾಪೂರ ಪಿ.ಜಿ2 , ಶಿಂಧಿಕೂರಬೇಟ, ಮದವಾಲ,ಮಲ್ಲಾಪೂರ, ಅವರಾಧಿ, ಕೌಜಲಗಿ, ತುಕ್ಕಾನಟ್ಟಿ, ಗಣೇಶವಾಡಿ, ಗೋಕಾಕ ಫಾಲ್ಸ, ಪಂಚನಾಯಕನಹಟ್ಟಿ ಗ್ರಾಮಗಳಲ್ಲಿ ತಲಾ ಒಬ್ಬರಿಗೆ ಕೊರೋನಾ ಸೋಂಕು ದೃಡಪಟ್ಟಿದೆ.


Spread the love

About Laxminews 24x7

Check Also

ಲೋಕಸಭೆ ಅಖಾಡ 2024 ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

Spread the love ಬೆಳಗಾವಿ: ಟಿಕೆಟ್‌ ಪಡೆಯುವ ವಿಚಾರದಲ್ಲಿ ಸಾಕಷ್ಟು ಆಕ್ಷೇಪಣೆಗಳನ್ನು ಎದುರಿಸಿದ್ದ ಜಗದೀಶ ಶೆಟ್ಟರ್‌ ಈಗ ಒಂದು ಹಂತದ ಆತಂಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ