ಗೋಕಾಕ: ತುರ್ತು ಪರಿಸ್ಥಿತಿಯಲ್ಲಿ 112 ಸಂಖ್ಯೆ, ರಸ್ತೆ ನಿಯಮಗಳ ಪಾಲನೆ ಹಾಗೂ ರಸ್ತೆ ಸುರಕ್ಷತೆಗಾಗಿ

ತಗೆದುಕೊಳ್ಳಲು ಪೋಲಿಸ್ ಇಲಾಖೆಯ ವತಿಯಿಂದ ನಗರದಲ್ಲಿ ಸಂಚರಿಸುವ ಆಟೊ ರಿಕ್ಷಾಗಳು, ಬಸ್ಸುಗಳು ಮತ್ತು ಇನ್ನಿತರ ವಾಹನಗಳಿಗೆ ಭಿತ್ತಿ ಚಿತ್ರಗಳನ್ನು ಅಂಟಿಸುವ ಮೂಲಕ ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಡಿವೈಎಸ್ ಪಿ ಜಾವೇದ ಇನಾಮದಾರ, ಹುಕ್ಕೇರಿ ಸಿಪಿಐ ರಮೇಶ ಚಾಯಾಗೋಳ, ಪಿಎಸ್ಐಗಳಾದ ಗಣಪತಿ ಕೊಂಗನೊಳಿ, ಎಸ್ ಎಚ್ ಕರನಿಂಗ, ರಮೇಶ್ ಪಾಟೀಲ, ಆರ್ ಎಸ್ ಖೋತ ಸೇರಿದಂತೆ ಪೋಲಿಸ್ ಸಿಬ್ಬಂದಿ ಇದ್ದರು.

 Laxmi News 24×7
Laxmi News 24×7
				 
		 
						
					 
						
					 
						
					