Breaking News

ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳಿ : ಜಾವೇದ ಇನಾಮದಾರ

Spread the love

ಗೋಕಾಕ:ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳಿ : ಜಾವೇದ ಇನಾಮದಾರ

ಸೋಲು ಗೆಲುವಿಗೆ ಮಹತ್ವ ನೀಡದೆ ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳುವಂತೆ ಡಿ.ವಾಯ್.ಎಸ್.ಪಿ ಜಾವೇದ ಇನಾಮದಾರ ಹೇಳಿದರು

ರವಿವಾರದಂದು ನಗರದ ಕೆಎಲ್ಇ ಶಾಲಾ ಆವರಣದಲ್ಲಿ ಜೆಸಿಐ ಸಂಸ್ಥೆಯವರು ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಮಹಿಳೆಯರು ಇಂದು ಮನೆಗೆ ಸಿಮಿತವಾಗದೆ ಎಲ್ಲ ಕ್ಷೇತ್ರಗಳಲೂ ಮಾದರಿಯಾಗಿ ಕಾರ್ಯನಿರ್ವಸುತ್ತಿದ್ದಾರೆ. ಇಂತಹ ವೇದಿಕೆಗಳ ಸದುಪಯೋಗದಿಂದ ತಮ್ಮಲ್ಲಿಯ ಪ್ರತಿಭೆ ಹಾಗೂ ಸಾಮರ್ಥ್ಯದಿಂದ ಸಾಧಕರಾಗಿರೆಂದು ಹಾರೈಸಿದರು.

ಈ ಸಂದರ್ಭದಲ್ಲಿ ಕೆಎಲ್ಇ ಶಾಲೆಯ ಪ್ರಾಚಾರ್ಯ ಅನುಪ ಕೌಶಿಕ, ಜೆಸಿಐ ಅಧ್ಯಕ್ಷ ಚಂದ್ರಶೇಖರ್ ಕಡೇವಾಡಿ, ಮಹಿಳಾ ಘಟಕದ ಅಧ್ಯಕ್ಷೆ ತೇಜಸ್ವಿನಿ ಕಡೇವಾಡಿ, ವಿಷ್ಣು ಲಾತೂರ, ಶೇಖರ ಉಳ್ಳೇಗಡ್ಡಿ, ಭಾಗಿರಥಿ ಖನಗಾಂವಿ , ನೇತ್ರಾವತಿ ಲಾತೂರ ಸೇರಿದಂತೆ ಅನೇಕರು ಇದ್ದರು.


Spread the love

About Laxminews 24x7

Check Also

ಪೊಲೀಸರೇ ದುಶ್ಯಾಸನರಾಗಿದ್ದಾರೆ: ಸಿಐಡಿ ತನಿಖೆಯಿಂದ ನ್ಯಾಯ ಸಿಗೋಲ್ಲ, ನ್ಯಾಯಾಂಗ ತನಿಖೆಯಾಗಬೇಕು; ಅಶೋಕ್, ಜೋಶಿ ಒತ್ತಾಯ

Spread the loveಹುಬ್ಬಳ್ಳಿ: ರಾಜ್ಯದಲ್ಲಿ ಮಹಿಳೆಯರು ಗೌರವದಿಂದ ಬದುಕುವ ಹಕ್ಕು ಕಸಿದುಕೊಳ್ಳಲಾಗಿದೆ. ಪೊಲೀಸರೇ ದುಶ್ಯಾಸನರಾಗಿದ್ದಾರೆ. ಜಯನಗರ ಪ್ರಕರಣದಲ್ಲಿ ಕಳ್ಳರಾಗಿದ್ದರು. ಈ ಪ್ರಕರಣದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ