Breaking News

ಗೋಕಾಕ: ನಗರದಲ್ಲಿ ಭಾವಯಾನ ವೇದಿಕೆಯವರು ಹಮ್ಮಿಕೊಂಡ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸುತ್ತಿರುವುದು.

Spread the love

ಗೋಕಾಕ: ಎಲ್ಲ ಕ್ಷೇತ್ರಗಳಲ್ಲಿಯೂ ಇಂದು ಮಹಿಳೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಾ ಅಬಲಿ ಎಂಬ ಸ್ಥಿತಿ ಮೀರಿ ಸಾಧನೆಯತ್ತ ದಾಪುಗಾಲು ಹಾಕುತ್ತಿದ್ದಾಳೆ ಎಂದು ಡಾ: ದೀಪಾ ತುಬಾಕಿ ಹೇಳಿದರು.
ಬುಧವಾರದಂದು ನಗರದಲ್ಲಿ ಭಾವಯಾನ ವೇದಿಕೆಯವರು ಹಮ್ಮಿಕೊಂಡ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಾ ಕುಟುಂಬ ಮತ್ತು ವೃತ್ತಿ ನಿಭಾಯಿಸುತ್ತಾ ಮಹಿಳೆ ಸಾಧನೆಯತ್ತ ಮುನ್ನಡೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಡಾ: ಜ್ಯೋತಿಲಕ್ಷ್ಮೀ ವಾಲಿ, ಡಾ: ವಿಜಯಲಕ್ಷ್ಮೀ ಪಲೋಟಿ, ಭಾವಯಾನ ವೇದಿಕೆಯ ಭಾರತಿ ಮದಬಾಂವಿ, ಪುಷ್ಪಾ ಮುರಗೋಡ, ಮಹಾನಂದಾ ಪಾಟೀಲ, ಶಿವಲೀಲಾ ಪಾಟೀಲ, ಸುಮಂಗಲಾ ಪಾಶ್ಚಾಪೂರ, ವಿನೂತಾ ನಾವಲಗಿ, ಸವಿತಾ ಕೋಲಾರ ಸೇರಿದಂತೆ ಅನೇಕರು ಇದ್ದರು.


Spread the love

About Laxminews 24x7

Check Also

ಬಿವೈ ವಿಜಯೇಂದ್ರ ಬದಲಾವಣೆ ಪ್ರಶ್ನೆಯೇ ಇಲ್ಲಾ; ಮಾಜಿ ಶಾಸಕ ನಡಹಳ್ಳಿ*

Spread the love ಬಿವೈ ವಿಜಯೇಂದ್ರ ಬದಲಾವಣೆ ಪ್ರಶ್ನೆಯೇ ಇಲ್ಲಾ; ಮಾಜಿ ಶಾಸಕ ನಡಹಳ್ಳಿ* ವಿಜಯೇಂದ್ರ ಬದಲಾವಣೆ ಪ್ರಶ್ನೆಯೇ ಇಲ್ಲ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ