Breaking News

ನಿಧನ ವಾರ್ತೆ ರಾಮಣ್ಣ ತೋಳಿನವರ ನಿಧನ

Spread the love

ಗೋಕಾಕ: ತಾಲೂಕಿನ ಮಾಲದಿನ್ನಿ ಗ್ರಾಮದ ನಿವಾಸಿ, ಉಪ್ಪಾರ ಸಮಾಜದ ತಾಲೂಕಾಧ್ಯಕ್ಷ ಹಾಗೂ ಜಿ.ಪಂ ಮಾಜಿ ಸದಸ್ಯ ರಾಮಣ್ಣ ಭೀಮಪ್ಪ ತೋಳಿನವರ(68) ರವಿವಾರ ನಿಧನ ಹೊಂದಿದರು.
ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಸಂತಾಪ: ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಉಪ್ಪಾರ ಸಮಾಜದ ಮುಖಂಡರು ರಾಮಣ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ