ಸರಕಾರದ ಕೊರಾನಾ ಹೊಸ ಮಾರ್ಗಸೂಚಿ ಬೆನ್ನಲ್ಲೆ ಗೋಕಾಕದಲ್ಲಿ ಅಂಗಡಿ ಮುಗ್ಗಟುಗಳನ್ನು ಬಂದ್ ಮಾಡಿಸಲು ಮುಂದಾದ ಪೋಲಿಸ್ ಮತ್ತು ನಗರಸಭೆ ಅಧಿಕಾರಿಗಳು.
ಹೌದು ಕೊರಾನಾ2ಅಲೆಯು ತನ್ನ ಅಟ್ಟಹಾಸವನ್ನು ದಿನದಿನಕ್ಕೂ ಸಾವು ಪಡೆಯಯತ್ತಿರುವುದು ಒಂದು ಕಡೆಯಾದರೆ ಇನ್ನೊಂದು ಕಡೆ ಸಾರ್ವಜನಿಕರು ಕೊರಾನಾ ಬಗ್ಗೆ ನಿರ್ಲಕ್ಷ ವಹಿಸುತ್ತಿರುವುದು ಇನ್ನೊಂದು ಕಡೆ,
ಹೇಗಾದರೂ ಮಾಡಿ ಕೊರಾನಾದಿಂದ ಸರಕಾರ ಸಾರ್ವಜನಿಕರನ್ನು ರಕ್ಷಿಸಲು ಹೊಸ ಮಾರ್ಗಸೂಚಿ ಸಂಜೆಯಿಂದ ಅನ್ವಯವಾಗಲೆಂದು ಬಿಡುಗಡೆ ಮಾಡಿತ್ತು, ಆದರೆ ಗೋಕಾಕ ನಗರದಲ್ಲಿ ಇವತ್ತು ಸಂಜೆ ಬಂದ್ ಮಾಡಿಸಬೇಕಾದ ಅಂಗಡಿಗ ಮುಗ್ಗಟ್ಟುಗಳನ್ನು ಮಧ್ಯಾನ್ಹವೆ ಗೋಕಾಕ ಡಿವಾಯ್ ಎಸ್ಪಿ,ಜಾವೇದ ಇನಾಮದಾರ ಮತ್ತು ನಗರಸಭೆಯ ಅಧಿಕಾರಿ ಶಿವಾನಂದ ಹೀರೆಮಠ ನೇತೃತ್ವದಲ್ಲಿ ಬಂದ್ ಮಾಡಿಸಿದರು.
ಈ ಸಂದರ್ಭದಲ್ಲಿ ಹೊಟೆಲಿನ ಒಳಗೆ ಊಟ ಮಾಡಿಸುತಿದ್ದ ಮಾಲಿಕರಿಗೆ ನಗರಸಭೆ ಅಧಿಕಾರಿಗಳು ತರಾಟೆಗೆ ತೆಗೆದುಕೊಂಡು ದಂಡ ವಿದಿಸಿದರು,
Laxmi News 24×7