Breaking News
??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

ಗೋಕಾಕ: ನಗರದ ಉಪ್ಪಾರ ಓಣಿಯಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು

Spread the love

ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ಯಲ್ಲಮ್ಮದೇವಿ ದೇವಸ್ಥಾನದ ಆವರಣದಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.

 

 

ಈ ಸಂದರ್ಭದಲ್ಲಿ ಉಪ್ಪಾರ ಸಮಾಜದ ಉಪಾಧ್ಯಕ್ಷ ಎಲ್.ಎನ್.ಬೂದಿಗೊಪ್ಪ, ಮುಖಂಡರಾದ ಮಾಯಪ್ಪ ತಹಶೀಲದಾರ, ಅಡಿವೆಪ್ಪ ಕಿತ್ತೂರ, ಸದಾಶಿವ ಗುದಗಗೋಳ, ಶಂಕರ ಧರೆನ್ನವರ, ವಿಷ್ಣು ಲಾತೂರ, ಕುಶಾಲ ಗುಡೆನ್ನವರ, ಕರೆಪ್ಪ ಬಡೆಪ್ಪಗೋಳ, ಮಾರುತಿ ಜಡೆನ್ನವರ, ಜಗದೀಶ ಶಿಂಗಳಾಪೂರ, ಪರಶುರಾಮ ಖಾನಪ್ಪನವರ, ಮಲ್ಲಪ್ಪ ದಾಸಪ್ಪಗೋಳ, ಗಣಪತಿ ರಂಕನಕೊಪ್ಪ, ಹಣಮಂತ ತಾಶೀಲದಾರ, ಪ್ರಕಾಶ ಭಾಗೋಜಿ, ಮಾಯಪ್ಪ ತುಳಜನ್ನವರ, ತಮಣ್ಣ ಅರಭಾವಿ ಸೇರಿದಂತೆ ಉಪ್ಪಾರ ಸಮಾಜದ ಅನೇಕರು ಇದ್ದರು.


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ