Breaking News

ಭಾರತೀಯ ಕ್ರೈಸ್ತ ದಿನಾಚರಣೆಯ ನಿಮಿತ್ಯ ವಾಗಿ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ.

Spread the love

 

 

ಗೋಕಾಕ ಭಾರತೀಯ ಕ್ರೈಸ್ತ ದಿನಾಚರಣೆಯ ನಿಮಿತ್ಯ ವಾಗಿ ಗೋಕಾಕ ನ ಗರದಲ್ಲಿ ಇಂದು ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಮಾಡಲಾಯಿತು .

 

ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರು ಸತೀಶ ಜಾರಕಿಹೊಳಿ ವಹಿಸಿದರು ತಾಲೂಕು ವೈದ್ಯಾಧಿಕಾರಿ ಡಾಕ್ಟರ್ ಆಂಟಿನ ಕಾಯ೯ಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು ಮತ್ತು ಡಾಕ್ಟರ್ ಬಿ.ಹೆಚ್ ಬಾಗಲಕೋಟ ಹಾಗೂ ದಲಿತ ಮುಖಂಡರಾದ ಸತ್ಯಪ್ಪ ಕರವಾಡಿ ಹಾಜರಿದ್ದರು ಪ್ರಾಸ್ತಾವಿಕವಾಗಿ ಪಾಸ್ಟರ ವಾಯ್.ಆರ್ .ಕರಬನ್ನವರ ಅವರು ಮಾತನಾಡಿದರು ಮತ್ತು ಈ ಕಾರ್ಯಕ್ರಮದಲ್ಲಿ ಕ್ರೈಸ್ತ ಸಮುದಾಯ ಟ್ರಸ್ಟ್ ಗೋಕಾಕ ಅಧ್ಯಕ್ಷರಾದ ಪಾಸ್ಟರ ಜಗದೀಶ ಎಂ . ಪಾಸ್ಟರ ಪ್ರವೀಣ ದಾವಣಿ .ಪಾಸ್ಟರ ಆನ೦ದ ಬೆಟಗೇರಿ .ಪಾಸ್ಟರ ಪೌಲ .ಸಂತೋಷ್ ಪಾಸ್ಟರ ಹನೋಕ.ಬಾಬು ಸಲೋಮನ .ಯಮನಪ .ಜೋಡಟಿ. ಮಾಟಿ೯ನ.ಪಾಸ್ಟರ ಲೂಕ .ಬ್ರದರ ವಿಲ್ಸನ್ .ರಮೇಶ ಕೋಲ್ಕಾರ ಉಪಸ್ಥಿತರಿದ್ದರು.

 

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

*ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576*
*Laxmi News*

 


Spread the love

About Laxminews 24x7

Check Also

ಶಾಲೆ ಮೇಲೆ ಅದೇನ ಪ್ರೀತಿ..ಅದೇನ ಅಭಿಮಾನ.

Spread the loveದಿನ ಬೆಳಗಾದರೆ ಶತಮಾನೋತ್ಸವ ಆಚರಿಸಿಕೊಳ್ಳಲು ಸನ್ನದ್ಧವಾಗಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಳವಿ… ಊರಿನ ಹಿರಿಯರು..ಹಳೆಯ ವಿದ್ಯಾರ್ಥಿಗಳು.. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ