Breaking News

ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ಕಾರ್ಡ್ ಗೆ *ಇ-ಕೆವೈಸಿ* ಮಾಡಲಾಗುವುದು.  

Spread the love

*ದಿನಾಂಕ 01:08:21 ರಿಂದ 10:08:21 ರ ವರೆಗೆ* ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ಕಾರ್ಡ್ ಗೆ *ಇ-ಕೆವೈಸಿ* ಮಾಡಲಾಗುವುದು.

 

*ಇ-ಕೆವೈಸಿ ಎಂದರೇನು?*

ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಪ್ರತಿಯೊಬ್ಬ ಸದಸ್ಯರ ಆಧಾರ್ ಕಾರ್ಡ್ ನ ಜೋಡಣೆಯ ಉದ್ದೇಶದಿಂದ ಪಡೆಯುವ ಬೆರಳಚ್ಚು ಆಗಿದೆ.

 

*ಇ-ಕೆವೈಸಿ ಏಕೆ ಮಾಡಿಕೊಳ್ಳಬೇಕು?*

ಒಂದು ವೇಳೆ ಇ-ಕೆವೈಸಿ ಆಗದ ಸದಸ್ಯರ ಹೆಸರುಗಳನ್ನು ರೇಷನ್ ಕಾರ್ಡ್ ನಿಂದ ತೆಗೆದು ಹಾಕುವ ಅಥವಾ ಪಡಿತರ ನಿಲ್ಲಿಸುವ ಸಂಭವವಿರುವುದರಿಂದ ಇ-ಕೆವೈಸಿಯನ್ನು ಪ್ರತಿಯೊಬ್ಬ ಕಾರ್ಡುದಾರರು ಮಾಡಿಕೊಳ್ಳಲೇಬೇಕು.

 

*ಯಾರು ಇ-ಕೆವೈಸಿಯನ್ನು ಮಾಡಿಕೊಳ್ಳಬೇಕು?*

ರೇಷನ್ ಕಾರ್ಡು ನಲ್ಲಿರುವ ಎಲ್ಲಾ ಕುಂಟುಂಬದ ಸದಸ್ಯರ ಬೆರಳಚ್ಚು ಸಹ ಕಡ್ಡಾಯವಾಗಿ ಆಗಲೇಬೇಕು. ಒಂದು ಬಾರಿ ನೀಡಿದ ಮೇಲೆ ಪದೆ ಪದೆ ನೀಡುವ ಅಗತ್ಯವಿರುವುದಿಲ್ಲ.

 

ಈ ಹಿಂದೆ

*ಇ-ಕೆವೈಸಿ* ಮಾಡಿಕೊಂಡ ಪಡಿತರದಾರ ಸದಸ್ಯರು ಮತ್ತೆ ಬರುವ ಅವಶ್ಯಕತೆ ಇರುವುದಿಲ್ಲ. *ಇ-ಕೆವೈಸಿ* ಆಗದೆ ಇರುವ ರೇಷನ್ ಕಾರ್ಡಿನ ಎಲ್ಲಾ ಸದಸ್ಯರು *ಇ-ಕೆವೈಸಿ* ಮಾಡಿಕೊಳ್ಳಬೇಕು.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ