Breaking News

ಗೋಕಾಕ ನಗರದ ಸಾರ್ವಜನಿಕಕರಿಗೆ ನಗರಸಭೆಯಿಂದ ಸೂಚನೆ?

Spread the love

ಗೋಕಾಕ ನಾಗರಿಕರಲ್ಲಿ ಈ ಮೂಲಕ ತಿಳಿಸುವುದೇನೆಂದರೆ

 

ಗೋಕಾಕ ನಗರಕ್ಕೆ ನೀರು ಪೂರೈಕೆ ಮಾಡುವ ನಗರದ ನದಿಯ ದಡದಲ್ಲಿರುವ ಜಾಕವೆಲ್ ನಲ್ಲಿರುವ 200 ಎಚ್.ಪಿ ಪಂಪಸೆಟ್ ಮೋಟಾರ್ ರಿಪೇರಿ ಇದ್ದ ಕಾರಣ ಗೋಕಾಕ ನಗರದಲ್ಲಿ  ಶುಕ್ರವಾರ ದಿ.3-9-2021ಮತ್ತು ಶನಿವಾರ ದಿ.4-9-2021 ರಂದು ನೀರು ಸರಬುರಾಜಿನಲ್ಲಿ ವ್ಯತ್ಯಯವಾಗಲಿದೆ ಕಾರಣ ಸಾರ್ವಜನಿಕರು ಸಹಕರಿಸಲು

 

ನಗರಸಭೆಯ ಅಧ್ಯಕ್ಷರಾದ ಶ್ರೀ ಜಯಾನಂದ ಹುಣಶ್ಯಾಳಿ,ಪೌರಾಯುಕ್ತರಾದ ಶ್ರೀ ಶಿವಾನಂದ ಹಿರೇಮಠ

 

ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

 

 


Spread the love

About Laxminews 24x7

Check Also

ಆಹಾರ ಮತ್ತು ಪಾನೀಯ ವಿಭಾಗದಲ್ಲಿ ‘ನಂದಿನಿ’ ಬ್ರ್ಯಾಂಡ್​ಗೆ ದೇಶದಲ್ಲೇ ಟಾಪ್-4 ಸ್ಥಾನ

Spread the loveಬೆಂಗಳೂರು: ಹಾಲು ಮತ್ತು ಹಾಲಿನ ಉತ್ಪನ್ನಗಳ ಮೂಲಕ ರಾಜ್ಯದಲ್ಲಿ ಮನೆಮಾತಾಗಿರುವ ಕೆಎಂಎಫ್​ನ ‘ನಂದಿನಿ’ ಆಹಾರ ಮತ್ತು ಪಾನೀಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ