ಗೋಕಾಕ ಕೋವಿಡ್ ಮಹಾಮಾರಿ ಮೂರನೇ ಅಲೆಯ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರದ ಮಾರ್ಗ ಸೂಚಿಯಂತೆ ಗಡಿ ಜಿಲ್ಲೆ ಬೆಳಗಾವಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿತ್ತು. ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖ ಹಿನ್ನೆಲೆ ರಾಜ್ಯ ಸರ್ಕಾರ ವೀಕೆಂಡ್ ಕರ್ಪ್ಯೂ ಹಿಂಪಡೆದು ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ನಿಯಮ ಪಾಲಿಸಿ ವ್ಯಾಪಾರ ವಹಿವಾಟಿಗೆ
ಅವಕಾಶ ನೀಡಲಾಗಿದೆ.ಗೋಕಾಕ ತಹಸೀಲ್ದಾರ್ ಪ್ರಕಾಶ್ ಹೊಳೆಪ್ಪಗೋಳ ಪ್ರತಿಕಾಗೋಷ್ಠಿ ತಿಳಿಸಿದ್ದಾರೆ.
 Laxmi News 24×7
Laxmi News 24×7
				 
		 
						
					 
						
					 
						
					