Breaking News

ಇಂದು ತಾಲೂಕಾ ಆಡಳಿತ ಗೋಕಾಕ ವತಿಯಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ

Spread the love

ಇಂದು ತಾಲೂಕಾ ಆಡಳಿತ ಗೋಕಾಕ ವತಿಯಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ

 

ಕಾರ್ಯಕ್ರಮದ ಭಾಗವಾಗಿ ರಡ್ಡೆರಹಟ್ಟಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ 32 ಅರ್ಜಿಗಳನ್ನು ಸ್ವೀಕರಿಸಲಾಯಿತು.

ಸಸಿ ನೆಡುವ ಕಾರ್ಯಕ್ರಮ, ಮಕ್ಕಳೊಡನೆ ಸಂವಾದ, ಕಾನೂನು ಅರಿವು ಮತ್ತು ವಾರ್ಡ್ ಗಳ ಬೇಟಿ ಕಾರ್ಯಕ್ರಮ ಮಾಡಲಾಯಿತು.

ಆರೋಗ್ಯ ಶಿಬಿರವನ್ನು ಸಹ ಆಯೋಜಿಸಲಾಗಿತ್ತು. ಸದರಿ ಶಿಬಿರದಲ್ಲಿ NCD ಕಾಯ೯ಕ್ರಮ ಒಟ್ಟು ಕೇಸ್-107 NEW BP ಕೇಸ್- 25, NEW ಶುಗರ್ ಕೇಸ್ -20,ಕೋವಿಡ್ RTPCR TEST-100,

ಕಣ್ಣಿನ ತಪಾಸಣೆ -28 .ಕಣ್ಣಿನ ಪೋರೆ-11

RBSK ವೈಧ್ಯರಿಂದ 0-19 ಮಕ್ಕಳ ತಪಾಸಣೆ -18

ಲಸಿಕಾ ಕಾರ್ಯಕ್ರಮದಲ್ಲಿ-BCG-4 PENTA 1st -3, 2nd -2, 3rd -6 MR1-5 MR2-2 BD-2 ANC TT-2 ಮಾಡಲಾಯಿತು.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ