Breaking News

ಗೋಕಾಕ:ಪಿಎಸ್ಐ ಹುದ್ದೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಅಭಿನಂದನೆ

Spread the love

ಪಿಎಸ್ಐ ಹುದ್ದೆಗೆ ಆಯ್ಕೆಯಾಗಿರುವ ಗೋಕಾಕ ಮತಕ್ಷೇತ್ರದ ಘಟಪ್ರಭಾ , ಶಿವಾಪೂರ ಹಾಗೂ ಮಮದಾಪೂರ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶಾಸಕ ರಮೇಶ ಜಾರಕಿಹೊಳಿ ಅಭಿನಂದಿಸಿದ್ದಾರೆ.

 

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಗೋಕಾಕ ಮತಕ್ಷೇತ್ರದಲ್ಲಿ ಶೈಕ್ಷಣಿಕವಾಗಿ ಹಲವಾರು ರಚನಾತ್ಮಕ ಕಾರ್ಯಕ್ರಗಳನ್ನು ಆಯೋಜಿಸಲಾಗುತ್ತಿದ್ದು, ಇದರ ಸದುಪಯೋಗ ಪಡೆದು ಘಟಪ್ರಭಾದ ಕುಮಾರಿ ಚೈತ್ರಾ ಹನಮಂತ ಗಿಡ್ಡೂರ, ಶಿವಾಪೂರದ ಕಿರಣ ಬಸಗೌಡ ಪಾಟೀಲ ಹಾಗೂ ಮಮದಾಪೂರ ಗ್ರಾಮದ ಕುಮಾರಿ ಕೀರ್ತಿ ನಿಂಗಪ್ಪ ಕಮತ ಅವರು ಪಿಎಸ್ಐ ಹುದ್ದೆಗೆ ಆಯ್ಕೆಯಾಗಿ ಗೋಕಾಕ ಮತಕ್ಷೇತ್ರದ ಕೀರ್ತಿ ಹೆಚ್ಚಿಸಿದ್ದಾರೆ. ಇವರ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಶಾಸಕ ರಮೇಶ ಜಾರಕಿಹೊಳಿ ಅವರು ಶುಭ ಹಾರೈಸಿದ್ದಾರೆ.


Spread the love

About Laxminews 24x7

Check Also

ಕಾವೇರಿ 2.0 ತಂತ್ರಾಂಶದ ಕಾನೂನು ಗೊಂದಲಗಳ ಪರಿಷ್ಕರಣೆಗೆ ಹೈಕೋರ್ಟ್ ಸೂಚನೆ

Spread the love ಬೆಂಗಳೂರು: ಪ್ರಸ್ತುತ ಚಾಲ್ತಿಯಲ್ಲಿರುವ ಕಾವೇರಿ 2.0 ತಂತ್ರಾಂಶ ಕಾನೂನು ಗೊಂದಲಗಳನ್ನು ಸೃಷ್ಟಿಸುತ್ತಿದೆ. ಹಾಗಾಗಿ ಅದರಲ್ಲಿ ‘ಮ್ಯುಟೇಷನ್ ಆಧಾರಿತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ