Breaking News

ಲೋಳಸುರ ಗ್ರಾಮದಲ್ಲಿ ಟ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಅಜ್ಜಿ ಸ್ಥಳದಲ್ಲಿ ಸಾವು..

Spread the love

ಗೋಕಾಕ ತಾಲೂಕಿನ ಲೋಳಸುರ ಗ್ರಾಮದಲ್ಲಿ ಟ್ರಾಕ್ಟರ್ ಹಾಯ್ದು ಮಹಿಳೆಯೊಬ್ಬರು ಸಾವಪ್ಪನ್ನಪಿದ ಘಟನೆ ನಡೆದಿದೆ.

 

ಗೋಕಾಕ ತಾಲೂಕಿನ ಲೋಳಸುರದಲ್ಲಿ ರಸ್ತೆ ದಾಟುವ ವೇಳೆ ಈ ಅವಘಡ ನಡೆದಿದ್ದು ಮಹಿಳೆ ಟ್ರಾಕ್ಟರ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮಹಿಳೆಯ ಹೆಸರು ಯಲ್ಲವ್ವ ಕೊಡ್ಲಿವಾಡ .‌ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ‌ ಕುರಿತು ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಭಾವಪೂರ್ಣ ಶ್ರದ್ಧಾಂಜಲಿ

Spread the loveಶ್ರೀಮಠದ ಹಿರಿಯ ಸ್ವಾಮಿಜಿಗಳು, ಸುಕ್ಷೇತ್ರ ತವಗಮಠ) ಗೋಕಾಕ ತಾಲೂಕಿನ ಸುಕ್ಷೇತ್ರ ತವಗ ಮಠದ ಬ್ರಹ್ಮಶ್ರೀ ಶ್ರೀ ಸಿದ್ದಲಿಂಗಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ