Breaking News

ನೂತನವಾಗಿ ಆಯ್ಕೆಯಾದ ತಾಲೂಕಿನ ಪಿಎಸ್‌ಐ ಗಳಿಗೆ ಸನ್ಮಾನ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರಿಂದ

Spread the love

ಗೋಕಾಕ  ನಗರದ ಸಾಹುಕಾರ ಗೃಹ ಕಛೇರಿಯಲ್ಲಿ ಇಂದು 2021. 22ನೇ ಸಾಲಿನ ಪಿಎಸ್‌ಐ ಹುದ್ದೆಗೆ ಆಯ್ಕೆಯಾದ ಗೋಕಾಕ ತಾಲೂಕಿನ ಶಿವಾಪೂರ.ಕೊ ಗ್ರಾಮದ

ಕು.ಕಿರಣ ಬಸಗೌಡ ಪಾಟೀಲಘಟಪ್ರಭಾ ಪಟ್ಟಣದ ಕು.ಚೈತ್ರಾ ಹಣಮಂತ ಗಿಡುರಮಮದಾಪೂರ ಗ್ರಾಮದ ಕು.ಕೀರ್ತಿ ನಿಂಗಪ್ಪ ಕಮತ ಇವರಿಗೆ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರು ಸನ್ಮಾನಿಸಿ ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಸಿದರು, ಈ ಸಂದರ್ಭದಲ್ಲಿ ಭೀಮನಗೌಡ ಪೋಲೀಸಗೌಡರ,ಟಿ.ಆರ್ ಕಾಗಲ್,ಮಡ್ಡೆಪ್ಪ ತೋಳಿನವರ,ಬಿಇಓ ಜಿ.ಬಿ ಬಳಗಾರ,ಸುರೇಶ ಸನದಿ, ಲಕ್ಷ್ಮೀಕಾಂತ

ಎತ್ತಿನಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬಿವೈ ವಿಜಯೇಂದ್ರ ಬದಲಾವಣೆ ಪ್ರಶ್ನೆಯೇ ಇಲ್ಲಾ; ಮಾಜಿ ಶಾಸಕ ನಡಹಳ್ಳಿ*

Spread the love ಬಿವೈ ವಿಜಯೇಂದ್ರ ಬದಲಾವಣೆ ಪ್ರಶ್ನೆಯೇ ಇಲ್ಲಾ; ಮಾಜಿ ಶಾಸಕ ನಡಹಳ್ಳಿ* ವಿಜಯೇಂದ್ರ ಬದಲಾವಣೆ ಪ್ರಶ್ನೆಯೇ ಇಲ್ಲ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ