Breaking News

SSLC ಪರೀಕ್ಷೆಯಲ್ಲಿ 625 ಅಂಕ ಪಡೆದ ವಿದ್ಯಾರ್ಥಿನಿ ; ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ.!

Spread the love

ಗೋಕಾಕ ಎನ್ ಎಸ್ ಎಫ್ ಅತಿಥಿಗೃಹದಲ್ಲಿ ಅರಭಾವಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಕೆ ಎಂ ಎಫ್ ರಾಜ್ಯ ಅಧ್ಯಕ್ಷರು ಸನ್ಮಾನ್ಯ ಶ್ರೀ ಬಾಲಚಂದ್ರ .ಲ. ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ

 

ಸರ್ಕಾರಿ ಪ್ರೌಢಶಾಲೆ ಕೌಜಲಗಿ ಈ ಪ್ರೌಢಶಾಲೆಯ ವಿದ್ಯಾರ್ಥಿನಿ ಮಹಾಲಕ್ಷ್ಮೀ ತಳವಾರ ಇವಳ ಮರುಮೌಲ್ಯಮಾಪನ ಫಲಿತಾಂಶ ಬಂದಿದ್ದು, ಆಂಗ್ಲ ಭಾಷೆ ಹಾಗೂ ವಿಜ್ಞಾನ ವಿಷಯಲ್ಲಿ 100 ಅಂಕ ಗಳಿಸುವುದುರೊಂದಿಗೆ ಒಟ್ಟು *625* ಅಂಕ ಗಳಿಸಿ ವಲಯ ಹಾಗೂ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುತ್ತಾಳೆ. ಸನ್ಮಾನ್ಯ ಶ್ರೀ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕರಾದ ನಾಗಪ್ಪ ಶೇಖರಗೋಳ ,ನಿಂಗಪ್ಪ ಕುರಬೆಟ್, ಲಕ್ಕಪ್ಪ ಲೋಕುರಿ, ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ್ ಮನ್ನಿಕೇರಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುಭಾಷ ಪಾಟೀಲ, ಅಬ್ದುಲ್ ಮಿರ್ಜಾನಾಯ್ಕ್, ರವರಿಂದ ಸತ್ಕಾರ ಮಾಡಲಾಯಿತು.

ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸಹಶಿಕ್ಷಕರು ವಿದ್ಯಾರ್ಥಿನಿ ಪಾಲಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಶಾಲೆ ಮೇಲೆ ಅದೇನ ಪ್ರೀತಿ..ಅದೇನ ಅಭಿಮಾನ.

Spread the loveದಿನ ಬೆಳಗಾದರೆ ಶತಮಾನೋತ್ಸವ ಆಚರಿಸಿಕೊಳ್ಳಲು ಸನ್ನದ್ಧವಾಗಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಳವಿ… ಊರಿನ ಹಿರಿಯರು..ಹಳೆಯ ವಿದ್ಯಾರ್ಥಿಗಳು.. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ