Breaking News

ಗೋಕಾಕ ತಾಲೂಕಿನ ಶಿಂಗಳಾಪುರ ಸೇತುವೆ ಮುಳುಗಡೆ

Spread the love

ಗೋಕಾಕ: ಮಳೆಯ ಆರ್ಭಟ ಮುಂದುವರಿದಿದ್ದು ಕೃಷ್ಣಾ ನದಿ ಮಟ್ಟ ಮೀರಿ ಹರಿಯುತ್ತಿದೆ. ಈ ಮಧ್ಯೆ ಶಿಂಗಳಾಪುರ ಸೇತುವೆ ಶನಿವಾರ ಮುಳುಗಡೆಯಾಗಿದ್ದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಸೇತುವೆ ಮೇಲಿನಿಂದ ವ್ಯಾಪಕ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು ಜನ ಸಂಚರಿಸದಂತೆ ಎಚ್ಚರಿಕೆ ಕ್ರಮವಾಗಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸೇತುವೆಯ ಎರಡೂ ಕಡೆಗಳಲ್ಲಿ ಗೋಕಾಕ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ.

ಸ್ಥಳಕ್ಕೆ ಗೋಕಾಕ ಪಿಎಸ್ಐ ಭೇಟಿ ನೀಡಿ ಪರಿಶೀಲಿಸಿದ್ದು ಸುರಕ್ಷತೆ ಬಗ್ಗೆ ಸಿಬ್ಬಂದಿಗೆ ಮಾರ್ಗದರ್ಶನ ನೀಡಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ