ಗೋಕಾಕ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅಶೋಕ ಪೂಜಾರಿ, ಸಿದ್ದಲಿಂಗ ದಳವಾಯಿ, ವಿವೇಕ್ ಜತ್ತಿ, ಮಂಜುಳಾ ರಾಮಾನಗಟ್ಟಿ, ಹಾಗೂ ಅನೇಕರು ಉಪಸ್ಥಿತರಿದ್ದರು