Breaking News

ಗೋಕಾಕ: ವಿದ್ಯಾರ್ಥಿನಿ ತಸ್ಮೀಯಾ ಖಾಜಿ ನೀಟ್ ಪರಿಕ್ಷೆಯಲ್ಲಿ 530ನೇ ರ್ಯಾಂಕ್ ಪಡೆದು ಎಮ್‍ಬಿಬಿಎಸ್ ಕಾಲೇಜಿಗೆ ಪ್ರವೇಶ ಪಡೆದ ಹಿನ್ನಲೆಯಲ್ಲಿ ಮಹಾವಿದ್ಯಾಲಯದಿಂದ ಸತ್ಕರಿಸಲಾಯಿತು.

Spread the love

ಗೋಕಾಕ: ನಗರದ ಕೆಎಲ್‍ಇ ಸಂಸ್ಥೆಯ ಸಿಎಸ್ ಅಂಗಡಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿ ತಸ್ಮೀಯಾ ಖಾಜಿ ನೀಟ್ ಪರಿಕ್ಷೆಯಲ್ಲಿ 530ನೇ ರ್ಯಾಂಕ್ ಪಡೆದು ಎಮ್‍ಬಿಬಿಎಸ್ ಕಾಲೇಜಿಗೆ ಪ್ರವೇಶ ಪಡೆದ ಹಿನ್ನಲೆಯಲ್ಲಿ ಮಹಾವಿದ್ಯಾಲಯದಿಂದ ಸತ್ಕರಿಸಲಾಯಿತು.

ಈ ಸಂದರ್ಭದಲ್ಲಿ ಕೆಎಲ್‍ಇ ನಿರ್ದೇಶಕ ಜಯಾನಂದ ಮುನವಳ್ಳಿ, ಸ್ಥಳೀಯ ಕೆಎಲ್‍ಇ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಎಮ್ ಡಿ ಚುನಮರಿ, ಆಡಳಿತಾಧಿಕಾರಿ ಜಿ ಎಮ್ ಅಂದಾನಿ, ಪ್ರಚಾರ್ಯ ಕೆ ಬಿ ಮೇಯುಂಡಿಮಠ ಇದ್ದರು.

 


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ