Breaking News

ಗೋಕಾಕ : ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ.!

Spread the love

ಗೋಕಾಕ :  ಗೋಕಾಕ ತಾಲೂಕಿನ ವಾಲ್ಮೀಕಿ ನಗರದಲ್ಲಿ ಕುಡಿದ ಅಮಲಿನಲ್ಲಿ ಅಣ್ಣ ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಕುಡಿದ ಅಮಲಿನಲ್ಲಿ ತಿಲಕ ಎಂಬಾತ ಚೇತನ ಎಂಬ ಯುವಕನನ್ನು ಕೊಲೆ ಮಾಡಿದ್ದಾನೆ.

 

ಗೋಕಾಕ ಫಾಲ್ಸ್ ನ ಸಮೀಪವಿರುವ ವಾಲ್ಮೀಕಿ ನಗರದಲ್ಲಿ ಇಬ್ಬರು ಒಂದೇ ಮನೆಯಲ್ಲಿ ವಾಸವಾಗಿದ್ದರು. ಇಬ್ಬರು ಕುಡಿದ ಅಮಲಿನಲ್ಲಿ ಜಗಳ ಮಾಡಿಕೊಂಡಿದ್ದಾರೆ. ಈ ವೇಳೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

 

ಗೋಕಾಕ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


Spread the love

About Laxminews 24x7

Check Also

ಅಧಿವೇಶನ ‘ಪಿಕ್ನಿಕ್ ‘ಸ್ಪಾಟ್’ ಆಗಬಾರದು:

Spread the love ಬೆಳಗಾವಿ ವಿಧಾನಸೌಧ ಅಧಿವೇಶನ ಒಂದು ವಿಶ್ಲೇಷಣೆ! ಡಾಕ್ಟರ್ ಪ್ರಭಾಕರ ಕೋರೆ! ಸುವರ್ಣ ಸೌಧ ಉದ್ದೇಶ ಈಡೇರಿಲ್ಲ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ