ಗೋಕಾಕ: ನಗರದ ಮಯೂರ ಶಾಲೆಯಲ್ಲಿ ಆಚರಿಸಲಾದ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ಆಡಳಿತಾಧಿಕಾರಿ ಎಸ್ ಡಿ ಮುರಗೋಡ ನೆರವೇರಿಸಿದರು. ಮುಖ್ಯೋಪಾಧ್ಯಾಯಿನಿ ಸಿ ಬಿ ಪಾಗದ, ಶಿಕ್ಷಕ ಎನ್ ಕೆ ಮಕಾನದಾರ ಇದ್ದರು.
Spread the loveಬೆಳಗಾವಿ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಅಡಿಯಲ್ಲಿ ಜಿಲ್ಲೆಯಲ್ಲಿರುವ ಆರೋಗ್ಯ ವಿಜ್ಞಾನ ಕಾಲೇಜು ಸಹಯೋಗದಲ್ಲಿ ಸ್ವಾಸ್ಥೃ …