ಗೋಕಾಕ: ನಗರದ ಲಕ್ಷ್ಮೀ ಎಜ್ಯುಕೇಶನ್ ಟ್ರಸ್ಟನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಚರಸಿಲಾದ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ಪಾಲಿಟೇಕ್ನಿಕನ ಪ್ರಾಚಾರ್ಯ ಎಚ್ ಎಸ್ ಅಡಿಬಟ್ಟಿ ನೆರವೇರಿಸಿದರು. ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಹಾಗೂ ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರು ಇದ್ದರು.
Spread the loveಮಂಗಳೂರು: “ಬಿಜೆಪಿಯವರು ಬಳ್ಳಾರಿಯಿಂದ ಪಾದಯಾತ್ರೆ ಮಾಡಲಿ, ಬೇಡ ಅಂದವರು ಯಾರು?. ನಾವು (ಕಾಂಗ್ರೆಸ್) ಪಾದಯಾತ್ರೆ ಮಾಡಿರುವುದು ನಿರ್ದಿಷ್ಟ ಕಾರಣಕ್ಕೋಸ್ಕರ” …