Breaking News

ಮೂವರು ಮಕ್ಕಳಿಗೆ ವಿಷ ಉಣಿಸಿ ತಂದೆ ಆತ್ಮಹತ್ಯೆ

Spread the love

ಗೋಕಾ: ತಾಲ್ಲೂಕಿನ ಕಡಬಗಟ್ಟಿ ಬೆಟ್ಟದ ಪ್ರದೇಶದಲ್ಲಿ ಶುಕ್ರವಾರ ವ್ಯಕ್ತಿಯೊಬ್ಬರು ತನ್ನ ಮೂವರು ಮಕ್ಕಳಿಗೆ ವಿಷ ಉಣಿಸಿ, ತಾನೂ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರನ್ನು ಹುಕ್ಕೇರಿ ತಾಲ್ಲೂಕಿನ ರಾಜಕಟ್ಟಿ ಗ್ರಾಮದ ಮಾರುತಿ ಯಲ್ಲಪ್ಪ ಪೂಜಾರಿ (37), ಮಕ್ಕಳಾದ ಸಮರ್ಥ (8), ಯಲ್ಲಪ್ಪ (6), ಪೂಜಾ (4) ಎಂದು ಗುರುತಿಸಲಾಗಿದೆ.

‘ವ್ಯಕ್ತಿಯು ಅಂಕಲಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗಿ ಬರುವುದಾಗಿ ಊರಿನಿಂದ ಹೊರಟಿದ್ದರು ಎಂದು ಗೊತ್ತಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಅಗಸಗೆಯಲ್ಲಿ ಸಡಗರದ ವಿಶ್ವ ಮಹಿಳಾ ದಿನಾಚರಣೆ: ಮಹಿಳೆಯರಿಗೆ ಸೀರೆ ವಿತರಿಸಿ ಸಂಭ್ರಮ

Spread the loveಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಬೆಳಗಾವಿ ಜಿಲ್ಲೆಯ ಅಗಸಗೆ ಗ್ರಾಮದಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಚಿವರಾದ ಸತೀಶ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ