Breaking News

ಯುವಕರಿಗೆ ಪುಸ್ತಕ ಕೊಡಿಸಿದ ಪಿಎಸ್‌ಐ

Spread the love

ಕೌಜಲಗಿ: ಸಮೀಪದ ಕುಲಗೋಡ ಪೊಲೀಸ್ ಠಾಣೆಯ ಎಸ್‌ಐ ಎಚ್.ಕೆ. ನೇರಳೆ ಅವರು ಗ್ರಾಮದ ಯುವಕರಿಗೆ ವೈಯಕ್ತಿಕವಾಗಿ ₹ 10ಸಾವಿರ ಮೌಲ್ಯದ ಪುಸ್ತಕಗಳನ್ನು ಕೊಡಿಸಿ ನೆರವಾಗಿದ್ದಾರೆ.

ಸ್ಪರ್ಧಾತ್ಮಕ ಪರೀಕ್ಷೆಗೆ ಪೂರಕವಾದ ಪುಸ್ತಕಗಳನ್ನು ಅವರು ನೀಡಿ ಗಮನಸೆಳೆದಿದ್ದಾರೆ.

ಗ್ರಾಮದಲ್ಲಿ ಎಸ್‌ಡಿಎ, ಎಫ್‌ಡಿಎ, ಪಿಎಸ್‌ಐ, ಕೆಪಿಎಸ್‌ಸಿ ಹಾಗೂ ಯುಪಿಎಸ್‌ಸಿ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳಲು ನೆರವಾಗಿದ್ದಾರೆ. ಈ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದಾರೆ ಎಂದು ಯುವಕರು ತಿಳಿಸಿದರು.

 


Spread the love

About Laxminews 24x7

Check Also

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ

Spread the loveಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ