Breaking News

ಗೋಕಾಕ ತಾಲೂಕಿನ ಗಡಾ ಗ್ರಾಮದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿನೊಬ್ಬನ ಶವ ಶುಕ್ರವಾರ ಪತ್ತೆಯಾಗಿದೆ.

Spread the love

ಗೋಕಾಕ: ಗೋಕಾಕ ತಾಲೂಕಿನ ಗಡಾ ಗ್ರಾಮದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿನೊಬ್ಬನ ಶವ ಶುಕ್ರವಾರ ಪತ್ತೆಯಾಗಿದೆ.

ಸವದತ್ತಿ ತಾಲೂಕಿನ ಕಡಬಿ ಗ್ರಾಮದ ನಿವಾಸಿ ಅಜ್ಜಪ್ಪ ಹರಿಜನ(37) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಗೋಕಾಕ ತಾಲೂಕಿನ ಗಡಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವಪತ್ತೆಯಾಗಿದೆ. ಕಳೆದ ಎರಡು ಮೂರು ದಿನಗಳ ಹಿಂದೆ ಕೊಲೆಯಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಗೋಕಾಕ ಸಿಪಿಐ ಗೋಪಾಲ್ ರಾಥೋಡ್ ಭೇಟಿ ಪರಿಶೀಲನೆ ನಡೆಸಿದ್ದಾರೆ, ಈ ಸಂಬಂಧ ಅಂಕಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ