Breaking News

ಪ್ರಸಕ್ತ ಹಂಗಾಮು 4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸಿ, 5 ಲಕ್ಷ ಕ್ವಿಂಟಲ್ ಸಕ್ಕರೆ ಉತ್ಪಾದನೆ ಗುರಿ : ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

 

ಗೋಕಾಕ: ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ಪ್ರಸಕ್ತ ಹಂಗಾಮಿನಲ್ಲಿ 4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸಿ, 5 ಲಕ್ಷ ಕ್ವಿಂಟಲ್ ಸಕ್ಕರೆ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಹಾಗೂ ಕಾರ್ಖಾನೆಯ ಮಾರ್ಗದರ್ಶಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಭಾನುವಾರದಿಂದ ಪ್ರಭಾ ಶುಗರ್ಸ್ ಪ್ರಸ್ತಕ ವರ್ಷದಿಂದ ಕಬ್ಬು ನುರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಈ ಬಾರಿ ಜಿಲ್ಲೆಯಲ್ಲಿ ಸಕಾಲಯಕ್ಕೆ ಮಳೆಯಾಗಿ ಉತ್ತಮ ಬೆಳೆಗಳು ಬಂದಿದೆ. . ಕಬ್ಬು ಸಹ ಅಧಿಕವಾಗಿ ಬೆಳೆದಿದ್ದು, ಕಾರ್ಖಾನೆಯ ಪ್ರಗತಿಯಲ್ಲಿ ರೈತರ ಪಾತ್ರ ಬಹುಮುಖ್ಯವಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಸಹ ತಮ್ಮ ಕಬ್ಬನ್ನು ನಮ್ಮ ಕಾರ್ಖಾನೆಗೆ ಪೂರೈಸಿ ಕಾರ್ಖಾನೆಯ ಶ್ರೇಯೋಭಿವೃದ್ಧಿಗೆ ಕೈ ಜೋಡಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ಈ ವರ್ಷ 5 ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್​​ಕೆಜಿ, ಯುಕೆಜಿ ಕಾರ್ಯಾರಂಭ: ಸಚಿವ ಮಧು ಬಂಗಾರಪ್ಪ

Spread the love ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸಲು ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ