Breaking News
Home / new delhi / ಪ್ರಸಕ್ತ ಹಂಗಾಮು 4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸಿ, 5 ಲಕ್ಷ ಕ್ವಿಂಟಲ್ ಸಕ್ಕರೆ ಉತ್ಪಾದನೆ ಗುರಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಪ್ರಸಕ್ತ ಹಂಗಾಮು 4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸಿ, 5 ಲಕ್ಷ ಕ್ವಿಂಟಲ್ ಸಕ್ಕರೆ ಉತ್ಪಾದನೆ ಗುರಿ : ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

 

ಗೋಕಾಕ: ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ಪ್ರಸಕ್ತ ಹಂಗಾಮಿನಲ್ಲಿ 4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸಿ, 5 ಲಕ್ಷ ಕ್ವಿಂಟಲ್ ಸಕ್ಕರೆ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಹಾಗೂ ಕಾರ್ಖಾನೆಯ ಮಾರ್ಗದರ್ಶಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಭಾನುವಾರದಿಂದ ಪ್ರಭಾ ಶುಗರ್ಸ್ ಪ್ರಸ್ತಕ ವರ್ಷದಿಂದ ಕಬ್ಬು ನುರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಈ ಬಾರಿ ಜಿಲ್ಲೆಯಲ್ಲಿ ಸಕಾಲಯಕ್ಕೆ ಮಳೆಯಾಗಿ ಉತ್ತಮ ಬೆಳೆಗಳು ಬಂದಿದೆ. . ಕಬ್ಬು ಸಹ ಅಧಿಕವಾಗಿ ಬೆಳೆದಿದ್ದು, ಕಾರ್ಖಾನೆಯ ಪ್ರಗತಿಯಲ್ಲಿ ರೈತರ ಪಾತ್ರ ಬಹುಮುಖ್ಯವಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಸಹ ತಮ್ಮ ಕಬ್ಬನ್ನು ನಮ್ಮ ಕಾರ್ಖಾನೆಗೆ ಪೂರೈಸಿ ಕಾರ್ಖಾನೆಯ ಶ್ರೇಯೋಭಿವೃದ್ಧಿಗೆ ಕೈ ಜೋಡಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ಕಾಯಕಲ್ಪಕ್ಕೆ ಕಾದಿದೆ ಶತಮಾನದ ಕೆರೆ

Spread the love ಚಿಕ್ಕೋಡಿ: ‘ಕೆರೆಯನ್ನು ಕಟ್ಟಿಸು. ಬಾವಿಯನ್ನು ಸವೆಸು….’ ಎಂದು ಕನ್ನಡ ಶಾಸನವೊಂದರಲ್ಲಿ ಬರೆದಿರುವುದು ಎಲ್ಲರಿಗೂ ಗೊತ್ತಿದೆ. ಆದರೆ, ಈಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ