Breaking News

ನಮ್ಮಗೆ ವೀರಶೈವ ಲಿಂಗಾಯತ ಜಾತಿ ಪ್ರಮಾಣ ಪತ್ರ ಬೇಡಾ ಲಿಂಗಾಯತ ಪ್ರಮಾಣ ಪತ್ರ ನೀಡಿ ಎಂದು ತಹಸೀಲ್ದಾರ್ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

Spread the love

 

ಗೊಕಾಕದಲ್ಲಿ ಲಿಂಗಾಯತ ಸಮುದಾಯಕ್ಕೆ ವೀರಶೈವ ಲಿಂಗಾಯತ ಪ್ರಮಾಣ ಪತ್ರ ನೀಡುವುದನ್ನು ವಿರೋದಿಸಿ ಶೂನ್ಯ ಸಂಪಾದನಮಠದ ಸ್ವಾಮಿಗಳಾದ ಪೀಠಾದಿಪತಿಗಳಾದ ಶ್ರೀ ಮುರುಘರಾಜೇಂದ್ರ ಇವರ ನೇತೃತ್ವದಲ್ಲಿ ಗೋಕಾಕದ ಬಸವೇಶ್ವರ ವೃತ್ತದಿಂದ ಪಾದಯಾತ್ರೆ ಮಾಡುವ ಮೂಲಕ ತೆರಳಿ ತಹಸಿಲ್ದಾರರಿಗೆ ಮನವಿ ನೀಡಿ

ಸನ್ 2002 ರವರೆಗೆ ಕಂದಾಯ ಇಲಾಖೆಯಿಂದ ಲಿಂಗಾಯತ ಜಾತಿ ಪ್ರಮಾಣ ಪತ್ರ ನೀಡುತಿದ್ದರು, ಆದರೆ ಕೆಲವು ಮಠಾದಿಶರ ಒತ್ತಾಯಕ್ಕೆ ಮಣಿದು ಸರಕಾರ ವೀರಶೈವ ಎಂಬ ಪದವನ್ನು ಸೇರಿಸಿ ಲಿಂಗಾಯತ ಸಮುದಾಯಕ್ಕೆ ಅನ್ಯಾಯ ಮಾಡುತಿದ್ದಾರೆ, ವೀರಶೈವ ಪದ ಇರುವುದರಿಂದ ಲಿಂಗಾಯತ ಸಮುದಾಯದವರು ಸರಕಾರದ ಸೌಲಬ್ಯಗಳಿಂದ ವಂಚಿತರಾಗಿದ್ದಾರೆ,

ಈ ಪದವನ್ನು ಆದಷ್ಟು ಬೇಗನೆ ಲಿಂಗಾಯತ ಸಮುದಾಯಕ್ಕೆ ನೀಡುವ ಪ್ರಮಾಣ ಪತ್ರದಿಂದ ತೆಗೆದು ಹಾಕಬೇಕು, ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೊರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

 


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ